Thursday, 19th September 2024

ಭಾರಿ ಮೊತ್ತದತ್ತ ಕಿವೀಸ್

ಹೈದರಾಬಾದ್: ನ್ಯೂಜಿಲೆಂಡ್ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಸೋಮವಾರ ವಿಶ್ವಕಪ್‌ನಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಟಾಸು ಗೆದ್ದ ನೆದರ್‌ ಲ್ಯಾಂಡ್ ಬೌಲಿಂಗ್ ಆಯ್ಕೆ ಮಾಡಿದೆ. ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ನ್ಯೂಜಿಲೆಂಡ್​ ತಮ್ಮ ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸಿದ ನಂತರ ತಮ್ಮ ಮನೋ ಬಲ ಹೆಚ್ಚಿಸಿಕೊಂಡಿದೆ. ಟಾಮ್ ಲ್ಯಾಥಮ್ ನೇತೃತ್ವದ ನ್ಯೂಜಿಲೆಂಡ್ ತಂಡ ನೆದರ್ಲ್ಯಾಂಡ್ಸ್ ವಿರುದ್ಧ ವಿಶ್ವಕಪ್​ ಅಭಿಯಾನದಲ್ಲಿ ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ನ್ಯೂಜಿಲೆಂಡ್ ತಂಡ ನಾಯಕ […]

ಮುಂದೆ ಓದಿ