Tuesday, 22nd October 2024

NEET UG 2024 ಅಕ್ರಮ: ಜುಲೈ 18ಕ್ಕೆ ವಿಚಾರಣೆ

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ(NEET UG 2024)ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌, ಜು18ಕ್ಕೆ ವಿಚಾರಣೆಯನ್ನು ಮುಂದೂಡಿದೆ. ನೀಟ್‌ ಅಕ್ರಮದ ಕುರಿತಂತೆ ಕೇಂದ್ರ ಸರ್ಕಾರ (Central Government) ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ವರದಿಗಳನ್ನು ಪಡೆದಿರುವ ಸುಪ್ರೀಂ ಕೋರ್ಟ್‌, ಜು.18ರಂದು ವಿಚಾರಣೆ ನಡೆಸಲು ತೀರ್ಮಾನಿಸಿತು. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ ನೀಡಿದ ಮಾಹಿತಿಯನ್ನು […]

ಮುಂದೆ ಓದಿ

NEET-UG 2024 ಕೌನ್ಸೆಲಿಂಗ್‌ಗೆ ತಡೆ ಇಲ್ಲ

ನವದೆಹಲಿ: NEET-UG 2024 ಕೌನ್ಸೆಲಿಂಗ್‌ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಮತ್ತೊಮ್ಮೆ ನಿರಾಕರಿಸಿದ್ದು, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬಾಕಿ ಉಳಿದಿರುವ...

ಮುಂದೆ ಓದಿ