Thursday, 19th September 2024

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: 8 ಜನರ ಬಂಧನ

ಜೈಪುರ: ಜೈಪುರದಲ್ಲಿ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಶ್ನೆ ಪತ್ರಿಕೆಯನ್ನು ಮೊಬೈಲ್ ನಲ್ಲಿ ಫೋಟೊ ತೆಗೆದು ಯುವಕರು ಇತರ ಇಬ್ಬರಿಗೆ ಕಳುಹಿಸಿದ್ದಾರೆ. ಮೊಬೈಲ್‌ನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪತ್ತೆ ಮಾಡಿದ ಜೈಪುರ ಪೊಲೀಸರು, ರಾಜಸ್ಥಾನ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿರುವ ಪರೀಕ್ಷಾ ಕೇಂದ್ರದ ಯುವತಿ ಸೇರಿದಂತೆ 8 ಜನರನ್ನು ಬಂಧಿಸಿದ್ದಾರೆ. ರಾಜಸ್ಥಾನ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ(RIET) ನೀಟ್‌ ಪರೀಕ್ಷಾ ಕೇಂದ್ರವಾಗಿದ್ದು, ಸೋಮವಾರ ಪರೀಕ್ಷೆ ಇತ್ತು. ಅಪರಾಧಿ ಗಳನ್ನು ಪತ್ತೆ ಮಾಡಲು ನಾಲ್ಕು ಪೊಲೀಸ್ […]

ಮುಂದೆ ಓದಿ

ನೀಟ್ ಪರೀಕ್ಷೆ ಭೀತಿ: ವಿದ್ಯಾರ್ಥಿ ಆತ್ಮಹತ್ಯೆ

ಚೆನ್ನೈ : ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಸಲೆಮ್ ಎಂಬಲ್ಲಿ ಭಾನುವಾರ ಬೆಳಿಗ್ಗೆ...

ಮುಂದೆ ಓದಿ

ವಿಶೇಷ ಕೋಚಿಂಗ್‌ ‘ಗೆಟ್‌-ಸೆಟ್‌ ಗೋ’ ವ್ಯವಸ್ಥೆಗೆ ಸಿಎಂ ಬಿಎಸ್’ವೈ ಚಾಲನೆ

ಬೆಂಗಳೂರು: ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್‌ ನೀಡಲಾಗುವ ‘ಗೆಟ್‌-ಸೆಟ್‌ ಗೋ’ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ...

ಮುಂದೆ ಓದಿ

ಈ ವರ್ಷ ಒಂದೇ ಒಂದು ನೀಟ್‌ ಪರೀಕ್ಷೆ: ಕೇಂದ್ರ ಶಿಕ್ಷಣ ಸಚಿವ ಪೊಖ್ರಿಯಾಲ್

ನವದೆಹಲಿ: ಪ್ರಸಕ್ತ ವರ್ಷ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಒಂದೇ ಬಾರಿ ನಡೆಸುವುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಸೋಮವಾರ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಲಿಖಿತ...

ಮುಂದೆ ಓದಿ