Thursday, 12th December 2024

ನೇಹಾ ಹತ್ಯೆ ಪ್ರಕರಣ: ಕಾನೂನು ಪ್ರಕಾರ ಶಿಕ್ಷೆ- ಡಿಕೆ ಶಿವಕುಮಾರ್

ಬೆಂಗಳೂರು: ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಜ್ಯ ಸರ್ಕಾರ ಈಗ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಸಂಬಂಧಪಟ್ಟ ಎಲ್ಲರನ್ನು ಜೈಲಿಗೆ ಹಾಕಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಹೇಳಿದ್ದಾರೆ. ಯಾರ ಮೇಲೂ ಕರುಣೆ ಇಲ್ಲ. ಈ ಬಗ್ಗೆ ಅಲ್ಪಸಂಖ್ಯಾತ ಮುಖಂಡರೂ ಮಾತನಾಡಿದ್ದಾರೆ. ಕಾನೂನು ಪ್ರಕಾರ ಶಿಕ್ಷೆ ನೀಡಲಾಗುವುದು ಎಂದು […]

ಮುಂದೆ ಓದಿ