Saturday, 7th September 2024

ಸಿಐಡಿಯಿಂದ ನೇಹಾ ಹತ್ಯೆ ಕೇಸ್‌ ತನಿಖೆ : ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ನೇಹಾ ಹತ್ಯೆ ಕೇಸ್‌ ಸಿಐಡಿಗೆ ವಹಿಸಲಿದೆ ಎಂದು ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಮಾತನಾಡಿ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಅವರು ಇದೇ ವೇಳೆ ಹೇಳಿದರು. ಇನ್ನೂ ಶೀಘ್ರದಲ್ಲಿ ನೇಹಾಳ ಹತ್ಯೆ ಕೇಸ್‌ ಅನ್ನು ಸಿಐಡಿ ಅಧಿಕಾರಿಗಳು ನಡೆಸಲಿದ್ದು, ಈ ಬಗ್ಗೆ ಆದೇಶವನ್ನು ಪೊಲೀಸ್ ಹಿರಿಯ ಅಧಿಕಾರಿಗಳು ಸೋಮವಾರ ಸಂಜೆಯೊಳಗೆ ಹೊರಡಿಸಲಿದ್ದಾರೆ ಎನ್ನಲಾಗಿದೆ. ಇನ್ನೇರಡು ದಿನದಲ್ಲಿ ಹತ್ಯೆಗೆ ಸಂಬಂಧಪಟ್ಟಂತೆ ಸ್ಥಳೀಯ ಪೊಲಿಸ್‌ ಅಧಿಕಾರಿಗಳಿಂದ ಸಿಐಡಿಗಳು ಮಾಹಿತಿಯನ್ನು ಪಡೆದುಕೊಂಡು ಬಳಿಕ […]

ಮುಂದೆ ಓದಿ

error: Content is protected !!