Wednesday, 23rd October 2024

ಪ್ರತ್ಯೇಕ ರಾಜ್ಯದ ಬೇಡಿಕೆಯಲ್ಲಿ ತಪ್ಪೇನಿಲ್ಲ: ನೀಫಿಯು ರಿಯೋ

ಕೊಹಿಮಾ: ನಾಗಾಲ್ಯಾಂಡ್ ರಾಜ್ಯದ ಪೂರ್ವ ಪ್ರಾಂತ್ಯದ ಜನರು ಪ್ರತ್ಯೇಕ ರಾಜ್ಯಕ್ಕೆ ಮುಂದಿಟ್ಟಿರುವ ಬೇಡಿಕೆಯಲ್ಲಿ ತಪ್ಪೇನಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ನೀಫಿಯು ರಿಯೋ ಹೇಳಿದ್ದಾರೆ. “ನಾವು ನಾಗಾಗಳು, ಮನಸ್ಸಿನಲ್ಲಿದ್ದುದನ್ನು ಹೇಳಿ ಬಿಡುತ್ತೇವೆ. ಪೂರ್ವ ನಾಗಾಲ್ಯಾಂಡ್ ಜನರು ತಮಗೆ ಅನಿಸಿದ್ದನ್ನು ಹೇಳಿದ್ದರೆ ತಪ್ಪಿಲ್ಲ, ಈ ಎಲ್ಲಾ ವಿಚಾರಗಳನ್ನು ಪರಿಹರಿಸ ಲಾಗುವುದು” ಎಂದು ಹೇಳಿದರು. ಪ್ರತ್ಯೇಕ ರಾಜ್ಯ ಬೇಡಿಕೆಗೆ ಬೆಂಬಲಿಸಿ ಆ ಪ್ರಾಂತ್ಯದ 20 ಶಾಸಕರಿಗೆ ರಾಜೀನಾಮೆ ನೀಡು ವಂತೆ ಸೂಚಿಸಿರುವ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಕೇಂದ್ರ ಗೃಹ ಸಚಿವರ […]

ಮುಂದೆ ಓದಿ