Monday, 7th October 2024

Nelamangala News

Nelamangala News: ಜೈನ ಸನ್ಯಾಸಿಯಾಗಲು 3 ಸಾವಿರ ಎಕರೆ ಜಮೀನು ಸೇರಿದಂತೆ ಸಮಸ್ತ ಆಸ್ತಿ ದಾನ ಮಾಡಿದ ಉದ್ಯಮಿ!

ಕಲ್ಲಿದ್ದಲು ಮತ್ತು ಚಿನ್ನದ ಅದಿರು ಗಣಿ ಮಾಲೀಕ (Nelamangala News) ರಾಜಸ್ಥಾನ ಮೂಲದ ಪಿ.ಬಿ.ಓಸ್ವಾಲ್ ಜೈನ್ ತಮಗೆ ಸೇರಿರುವ ಗಣಿಗಾರಿಕೆ ಪ್ರದೇಶದ 3 ಸಾವಿರ ಎಕರೆ ಭೂಮಿ ಮತ್ತು ಇತರೆ ಸಮಸ್ತ ಆಸ್ತಿಯನ್ನು ದಾನವಾಗಿ ಪಾಲನಹಳ್ಳಿ ಮಠದ ಸಂಸ್ಥಾಪಕ ಅಧ್ಯಕ್ಷ ಡಾ. ಸಿದ್ದರಾಜು ಸ್ವಾಮೀಜಿ ಅವರಿಗೆ ಹಸ್ತಾಂತರಿಸಿದ್ದಾರೆ. ಈ ಕುರಿತ ವರದಿ ಇಲ್ಲಿದೆ.

ಮುಂದೆ ಓದಿ