Monday, 25th November 2024

doctor negligence

ಆಮ್ಲಜನಕದ ಕೊರತೆ: ಎಂಟು ಜನರ ಸಾವು

ನೆಲ್ಲೂರು: ಆಂಧ್ರಪ್ರದೇಶದ ನೆಲ್ಲೂರು (Nellore) ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ(Oxygen) ದ ಕೊರತೆಯಿಂದಾಗಿ ಎಂಟು ಜನರು ಸಾವನ್ನಪ್ಪಿದ್ದಾರೆ. ಆಮ್ಲಜನಕದ ಕೊರತೆಯಿಂದ ರೋಗಿಗಳು ಸಾವನ್ನಪ್ಪಿಲ್ಲ, ಆದರೆ ಮೂಲ ಕಾಯಿಲೆ ಗಳಿಂದಾಗಿ ಮಾತ್ರ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯ ಕೊರತೆ ಯಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಎಂಟು ರೋಗಿಗಳಲ್ಲಿ ಆರು ಜನರನ್ನು ಆಸ್ಪತ್ರೆಯ ವೈದ್ಯಕೀಯ ತೀವ್ರ ನಿಗಾ ಘಟಕ (ಎಂಐ ಸಿಯು) ವಾರ್ಡ್ಗೆ ದಾಖಲಿಸಲಾಗಿದೆ. ಪರಿಸ್ಥಿತಿಯು ಸರ್ಕಾರಿ ಜನರಲ್ ಆಸ್ಪತ್ರೆಯ ಅಧೀಕ್ಷಕರನ್ನು ಮಧ್ಯಪ್ರವೇಶಿಸಿ ಸಮಗ್ರ ತನಿಖೆ ನಡೆಸಲು ಪ್ರೇರೇಪಿಸಿತು. […]

ಮುಂದೆ ಓದಿ

ಸಾರ್ವಜನಿಕ ಸಭೆ, ರ‍್ಯಾಲಿಗಳ ನಿಷೇಧಿಸಿದ ಆಂಧ್ರ ಸರ್ಕಾರ

ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ ಸಾರ್ವಜನಿಕ ಸಭೆ ಮತ್ತು ರ್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತದಿಂದ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯ ಸರಕಾರ ಈ...

ಮುಂದೆ ಓದಿ

ನೆಲ್ಲೂರು: ಭೀಕರ ರಸ್ತೆ ಅಪಘಾತ, ಎಂಟು ಮಂದಿ ಸಾವು

 ಅಮರಾವತಿ: ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ. ಶ್ರೀಶೈಲಂ ಹಾಗೂ ಇತರೆ ದೇವಾಲಯಕ್ಕೆ ಭೇಟಿ ನೀಡಿದ್ದ ತಮಿಳುನಾಡು ಮೂಲದ...

ಮುಂದೆ ಓದಿ