ತುಮಕೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ (ಎಸ್.ಇ.ಪಿ) ಜಾರಿ ಗೊಳಿಸಬೇಕು ಎಂದು ಎಐಎಸ್‌ಎಫ್ ರಾಜ್ಯಾಧ್ಯಕ್ಷೆ ವೀಣಾನಾಯಕ್ ಒತ್ತಾಯಿಸಿದರು. ನಗರದ ರೇವಣ್ಣ ಭವನದಲ್ಲಿ ಎಐಎಸ್‌ಎಫ್ ಸಂಘಟನೆಯ ವಿದ್ಯಾರ್ಥಿಗಳ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿರುವ ಸರಕಾರ ಎಸ್.ಇ.ಪಿಯ ಅಧ್ಯಕ್ಷರನ್ನಾಗಿ ರಾಜ್ಯದವರನ್ನು ನೇಮಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಅಮ್ಜದ್ ಮಾತನಾಡಿ ನಮ್ಮನ್ನು ಆಳುವ ಸರ್ಕಾರಗಳು ಸಾರ್ವತ್ರಿಕ ಶಿಕ್ಷಣ ಕ್ಷೇತ್ರಕ್ಕೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಬಂಡವಾಳಶಾಹಿ ಶಾಸಗಿ […]
-ಪ್ರೊ.ಆರ್.ಜಿ.ಹೆಗಡೆ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ಕರ್ನಾಟಕದಲ್ಲಿ ರಾಜಕೀಯದಾಟದ ಭಾಗವಾಗಿಹೋಗಿದೆ. ಮುಂದಿನ ವರ್ಷ ದಿಂದ ಎನ್‌ಇಪಿಯನ್ನು ರದ್ದುಗೊಳಿಸಲಾಗುವುದು ಎಂಬ ಮಾತು ಕೇಳಿಬಂದಿವೆ. ‘ರದ್ದಾದರೆ ಬೀದಿಗಿಳಿದು ಹೋರಾ ಡುತ್ತೇವೆ’...
ಬೆಂಗಳೂರು: ರಾಜ್ಯದಲ್ಲಿ ಜನವರಿ 26 ರಿಂದ ಸುಮಾರು 400 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ (NEP) ಜಾರಿಗೆ ತರಲು ಇಲಾಖೆ ನಿರ್ಧರಿಸಿದೆ ಮತ್ತು ಅಗತ್ಯವಿರುವ ಪಠ್ಯಕ್ರಮವನ್ನು ಸಿದ್ಧಪಡಿಸಲಾಗಿದೆ...
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಞಾನಗೊಳಿಸುತ್ತಿರುವ ದೇಶದ ಮೊಟ್ಟ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020 ಸಾಲಿನಿಂದ ಅನುಷ್ಠಾನ ಕಾರ್ಯಕ್ಕೆ...