Thursday, 12th December 2024

ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿ ನೇಪಾಳ ದೇಶದ ಪ್ರಧಾನಿ

ನವದೆಹಲಿ: ನೇಪಾಳ ದೇಶದ ಪ್ರಧಾನ ಮಂತ್ರಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ. ನಾಲ್ಕು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಪ್ರಚಂಡ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಕಳೆದ ವರ್ಷ ಡಿಸೆಂಬರ್‍ನಲ್ಲಿ ಅಧಿಕಾರ ವಹಿಸಿಕೊಂಡ ಪ್ರಚಂಡ ಅವರು, ತಮ್ಮ ಭಾರ ತೀಯ ಸಹವರ್ತಿ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮೇ 31-ಜೂನ್ 3ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಭೇಟಿಯ ಸಮಯದಲ್ಲಿ, […]

ಮುಂದೆ ಓದಿ