ಬೆಂಗಳೂರು: ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರ ಸಹೋದರನ ಮನೆಯಲ್ಲಿ ಕಳ್ಳತನವಾದ ಒಂದು ತಿಂಗಳ ನಂತರ ಪೊಲೀಸರು ಏಳು ನೇಪಾಳಿಗಳ ತಂಡವನ್ನು ಬಂಧಿಸಿ 3 ಕೆಜಿ ಚಿನ್ನ ಸೇರಿದಂತೆ 1.53 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಉಪೇಂದ್ರ, ನಾರಾ ಬಹದ್ದೂರ್, ಖಕೇಂದ್ರ ಶಾಹಿ, ಕೋಮಲ್, ಸ್ವಸ್ತಿಕಾ, ಪಾರ್ವತಿ ಮತ್ತು ಶಾದಲಾ ಎಂದು ಗುರುತಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ನಿವಾಸದಿಂದ ಆರೋಪಿಗಳು ಸುಮಾರು ಐದು ಕೆಜಿ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದರು. ಅಕ್ಟೋಬರ್ 21 ಮತ್ತು 29 ರ ನಡುವೆ […]