ಮನೆ ಬಾಡಿಗೆಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನು (House Rent New Rules) ಕೇಂದ್ರ ಸರ್ಕಾರ ಬದಲಾಯಿಸಿದೆ. ಹೀಗಿರುವಾಗ ಮನೆಯನ್ನು ಬಾಡಿಗೆಗೆ ನೀಡಲು ಯೋಚಿಸುತ್ತಿದ್ದರೆ ಅಥವಾ ಮನೆಯನ್ನು ಈಗಾಗಲೇ ಬಾಡಿಗೆಗೆ ನೀಡಿದ್ದರೆ ಈ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ. ಇಲ್ಲವಾದರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದಾದ ಸಾಧ್ಯತೆಗಳಿವೆ.