Tuesday, 7th January 2025

Bengaluru News

New Year Celebration: ಸಿಹಿ ಸುದ್ದಿ, ನಾಳೆ ರಾತ್ರಿ 2ರವರೆಗೆ ಬಿಎಂಟಿಸಿ ಬಸ್ ಓಡಾಟ, ಮೆಟ್ರೋ ಕೂಡ ಇದೆ

ಬೆಂಗಳೂರು: ಹೊಸ ವರ್ಷಾಚರಣೆ (New Year Celebration) ಪ್ರಯುಕ್ತ ಡಿಸೆಂಬರ್ 31ರಂದು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ (Bengaluru news) ತಡರಾತ್ರಿ 2ರವರೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ (BMTC bus) ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 31.12.2024 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 […]

ಮುಂದೆ ಓದಿ