ನವದೆಹಲಿ: ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ 13 ರಾಜ್ಯಗಳಿಗೆ ಹೊಸ ರಾಜ್ಯ ಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ ನೇಮಕ ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಜನರಲ್ ಕೈವಾಲ್ಯ ತ್ರಿವಿಕ್ರಮ್ ಪರ್ನಾಯಕ್ ಸಿಕ್ಕಿಂ ರಾಜ್ಯಪಾಲರಾಗಿ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಾರ್ಖಂಡ್ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ಅಸ್ಸಾಂ ರಾಜ್ಯಪಾಲರಾಗಿ ಗುಲಾಬ್ ಚಂದ್ ಕಟಾರಿಯಾ ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಶಿವ ಪ್ರತಾಪ್ ಶುಕ್ಲಾ ಲಡಾಖ್ ನ ಲೆಫ್ಟಿನೆಂಟ್ ಗವರ್ನರ್ ರಾಧಾ […]