ರಾಂಚಿ: ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪವಿದ್ದು, ಅವರು ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣದಿಂದ ಚಂಪೈ […]