Sunday, 8th September 2024

ಜುಲೈ 1 ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ನವದೆಹಲಿ: ಭಾರತೀಯ ದಂಡ ಸಂಹಿತೆಯನ್ನು ಬದಲಿಸಲು ಸಜ್ಜಾಗಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಸಾಕ್ಷ್ಯ ಕಾಯ್ದೆಯನ್ನ ಬದಲಿಸುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ಭಾರತೀಯ ನ್ಯಾಯ (ಎರಡನೇ) ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ, 2023 […]

ಮುಂದೆ ಓದಿ

error: Content is protected !!