Friday, 20th September 2024

ಜಮ್ಮು-ಕಾಶ್ಮೀರದ ಎರಡು ಮುಸ್ಲಿಂ ಸಂಘಟನೆಗಳ ಮೇಲೆ ಐದು ವರ್ಷ ನಿಷೇಧ

ನವದೆಹಲಿ: ಜಮ್ಮು-ಕಾಶ್ಮೀರದ ಎರಡು ಮುಸ್ಲಿಂ ಸಂಘಟನೆಗಳ ಮೇಲೆ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿಯಲ್ಲಿ ಐದು ವರ್ಷಗಳ ಕಾಲ ನಿಷೇಧ ಹೇರಲಾಗಿದೆ. ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ(ಮಸರತ್ ಆಲಂ ಬಣ) ಮತ್ತು ತೆಹ್ರೀಕ್-ಎ-ಹುರಿಯತ್ ಸಂಘಟನೆಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರುವಂತೆ ವಾದ ಮಂಡಿಸಿತ್ತು. ಇದೀಗ ಇದನ್ನು ಯುಎಪಿಎ ನ್ಯಾಯಮಂಡಳಿ ಎತ್ತಿ ಹಿಡಿದಿದೆ. ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ಈ ಸಂಘಟನೆಗಳ ಮೇಲೆ ನಿಷೇಧ ಹೇರಲು ಸಾಕಷ್ಟು ಕಾರಣವಿದೆಯೇ ಎಂದು ನಿರ್ಣಯಿಸಲು ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸಚಿನ್ […]

ಮುಂದೆ ಓದಿ