Friday, 22nd November 2024

ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ: ಜನಸಾಮಾನ್ಯರಿಗೆ ಬರೆ

ನವದೆಹಲಿ: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಗುರುವಾರ ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. 14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಬೆಲೆ 1,550ರೂಗೆ ತಲುಪಿದೆ. ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್‌ಗಳ […]

ಮುಂದೆ ಓದಿ

ರತ್ನಗಿರಿ ಸುರಂಗದಲ್ಲಿ ಹಳಿ ತಪ್ಪಿದ ರಾಜಧಾನಿ ಎಕ್ಸ್ಪ್ರೆಸ್

ಮುಂಬೈ: ರಾಜಧಾನಿ ಎಕ್ಸ್ ಪ್ರೆಸ್ ರೈಲು ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ವೇಳೆ, ಹಳಿ ತಪ್ಪಿರುವ ಘಟನೆ ಶನಿವಾರ ಮಹಾರಾಷ್ಟ್ರದ ರತ್ನಗಿರಿ ಸುರಂಗದಲ್ಲಿ ನಡೆದಿದೆ. ದೆಹಲಿಯ ಹಜರತ್ ನಿಜಾಮುದ್ದೀನ್...

ಮುಂದೆ ಓದಿ

ತೈಲೋತ್ಪನ್ನಗಳ ದರ: ಬೆಂಗಳೂರಿನಲ್ಲಿ 100.82 ರೂ., ನವದೆಹಲಿಯಲ್ಲಿ 97.56ರೂ. ಏರಿಕೆ

ನವದೆಹಲಿ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತೀ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ 28 ಪೈಸೆಯಷ್ಟು ಏರಿಕೆಯಾಗಿದೆ. ಮಂಗಳವಾರ ದೇಶಾದ್ಯಂತ...

ಮುಂದೆ ಓದಿ

ಬೆಂಗಳೂರಿನಲ್ಲಿ ನೂರರ ಗಡಿಯಲ್ಲಿ ಪೆಟ್ರೋಲ್ ದರ… ಎಷ್ಟು ?

ನವದೆಹಲಿ: ದೇಶದಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 26 ಪೈಸೆ ಮತ್ತು ಡೀಸೆಲ್ ದರ 14 ಪೈಸೆಯಷ್ಟು ಏರಿಕೆಯಾಗಿದೆ. ಬುಧವಾರ ದೇಶಾದ್ಯಂತ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ...

ಮುಂದೆ ಓದಿ

ದೆಹಲಿ ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಅರವಿಂದ ಬೆಲ್ಲದ

ಬೆಂಗಳೂರು: ನಾನು ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಪಶ್ಚಿಮ...

ಮುಂದೆ ಓದಿ

ಟ್ರಕ್ ಅಪಘಾತದಲ್ಲಿ ಒಂದೇ ಕುಟುಂಬದ ಮೂರು ಸದಸ್ಯರ ಸಾವು

ನವದೆಹಲಿ: ನೈರುತ್ಯ ದೆಹಲಿಯ ನಜಾಫ್‌ಗಢದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಸೇರಿದಂತೆ ನಾಲ್ವರು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....

ಮುಂದೆ ಓದಿ

ಭಾಷೆಗಳ ನಡುವೆ ತಾರತಮ್ಯ ಮಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ನವದೆಹಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿನ ನರ್ಸ್ ಗಳಿಗೆ ಮಲೆಯಾಳಂನಲ್ಲಿ ಸಂಭಾಷಣೆ ನಡೆಸಬೇಡಿ, ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಬಳಸಿ ಎಂದು ಸೂಚನೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಈ...

ಮುಂದೆ ಓದಿ

ಸಿಬಿಎಸ್‌ಇ 12ನೇ ಬೋರ್ಡ್ ಪರೀಕ್ಷೆ ಭವಿಷ್ಯ ಇಂದು ನಿರ್ಧಾರ ?

ನವದೆಹಲಿ: ಸಿಬಿಎಸ್‌ಇ 12ನೇ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಮಹತ್ವದ ಸಭೆ ನಡೆಸಲಿದ್ದಾರೆ. ಎಲ್ಲಾ ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಭೆಯಲ್ಲಿ ವ್ಯಾಪಕ...

ಮುಂದೆ ಓದಿ

ಬಿ.ವೈ.ವಿಜಯೇಂದ್ರರ ದಿಢೀರ್‌ ದೆಹಲಿ ಭೇಟಿ ?

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ ಪ್ರಯಾಣ...

ಮುಂದೆ ಓದಿ

ತೈಲ ದರ ಏರಿಕೆ: ಮುಂಬೈನಲ್ಲಿ 100 ರೂ, ಬೆಂಗಳೂರಿನಲ್ಲಿ 96.14 ರೂ,

ನವದೆಹಲಿ: ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 23 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್...

ಮುಂದೆ ಓದಿ