Friday, 18th October 2024

ತೈಲ ಬೆಲೆ ಹೆಚ್ಚಳ: ಬೆಂಗಳೂರಿನಲ್ಲಿ ಪೆಟ್ರೋಲ್ ರು. 90.22

ನವದೆಹಲಿ: ಪೆಟ್ರೋಲ್ ರೀಟೇಲ್ ದರ ದೆಹಲಿಯಲ್ಲಿ ಮಂಗಳವಾರ ಹೊಸ ಎತ್ತರಕ್ಕೆ ಏರಿಕೆ. ತೈಲ ಮಾರ್ಕೆಟಿಂಗ್ ಕಂಪೆನಿಗಳು ಲೀಟರ್ ಪೆಟ್ರೋಲ್ ದರ 35 ಪೈಸೆ ಹೆಚ್ಚಳ ಮಾಡಿದ್ದು, ರು. 87.30ರಲ್ಲಿ ಇದೆ. ಇನ್ನು ಡೀಸೆಲ್ ಕೂಡ ಲೀಟರ್ ಗೆ 35 ಪೈಸೆ ಏರಿಕೆ ಮಾಡಲಾಗಿದ್ದು, ದೆಹಲಿಯಲ್ಲಿ ರು. 77.48 ಇದೆ. ಮುಂಬೈನಲ್ಲೂ ಪೆಟ್ರೋಲ್- ಡೀಸೆಲ್ ದರವು ದಾಖಲೆ ಎತ್ತರಕ್ಕೆ ಏರಿದ್ದು, ಪೆಟ್ರೋಲ್ ರು. 93.83 ಮತ್ತು ಡೀಸೆಲ್ ರು. 84.36 ಇದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ರು. 90.22 ಮತ್ತು […]

ಮುಂದೆ ಓದಿ

ಬೆಂಕಿ ಅವಗಢ: 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮ

ನವದೆಹಲಿ: ದೆಹಲಿಯ ಆಗ್ನೇಯ ಭಾಗದಲ್ಲಿ ಓಖ್ಲಾದ ಹರಿಕೇಶ್‌ ನಗರದ ಮೆಟ್ರೊ ನಿಲ್ದಾಣದ ಬಳಿ ಭಾನುವಾರ ಕಾರ್ಖಾನೆ ಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ....

ಮುಂದೆ ಓದಿ

ನವದೆಹಲಿ ಹಿಂಸಾಚಾರ ಎಫೆಕ್ಟ್: 550 ಕ್ಕೂ ಹೆಚ್ಚು ಟ್ವಿಟರ್‌ ಖಾತೆ ಅಮಾನತು

ನವದೆಹಲಿ: ರೈತರ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ರ್ಯಾಲಿ ವೇಳೆ ದೆಹಲಿಯ ಕೆಲವು ಭಾಗಗಳಲ್ಲಿ ಭುಗಿಲೆದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ 550ಕ್ಕೂ ಹೆಚ್ಚು ಟ್ವಟರ್‌ ಖಾತೆಗಳನ್ನ ಅಮಾನತುಗೊಳಿಸಲಾಗಿದೆ. ಮೈಕ್ರೋ ಬ್ಲಾಗಿಂಗ್ ವೆಬ್...

ಮುಂದೆ ಓದಿ

ಪ್ರತಿಭಟನೆ ಕೈಬಿಟ್ಟ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ

ನವದೆಹಲಿ: ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ಪರೇಡ್ ಹೆಸರಿನಲ್ಲಿ ಕೆಂಪುಕೋಟೆಗೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ರೈತರ ಪ್ರತಿಭಟನೆಯಿಂದ ಹೊರಬರುವುದಾಗಿ ಸಮಿತಿಯೊಂದು ಘೋಷಿಸಿದೆ. ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸುವ...

ಮುಂದೆ ಓದಿ

ರೈತರ ಕಿಚ್ಚು ಹರಡದಂತೆ ತಡೆಯಲು ಕ್ರಮ: ರಾತ್ರಿ 12 ಗಂಟೆಯವರೆಗೆ ಇಂಟರ್ನೆಟ್ ಸೇವೆ ಸ್ಥಗಿತ

ನವದೆಹಲಿ : ರೈತರ ಕಿಚ್ಚು ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರುತ್ತಿರುವ ಬೆನ್ನಲ್ಲೇ, ಸಿಂಘು ಗಡಿ, ಗಾಜೀಪುರ ಗಡಿ, ತಿಕ್ರಿ ಗಡಿ, ಮುಕ್ರಬಾ ಚೌಕ್...

ಮುಂದೆ ಓದಿ

ಕರೋನಾ ಲಸಿಕೆಯ ಡೋಸ್ ತೆಗೆದುಕೊಂಡ ಏಮ್ಸ್ ನಿರ್ದೇಶಕ

ನವದೆಹಲಿ: ಕರೋನಾ ಲಸಿಕೆ ಬಗೆಗಿನ ಎಲ್ಲಾ ವದಂತಿಗಳು ಮತ್ತು ಗೊಂದಲಗಳನ್ನು ಹೋಗಲಾಡಿಸಲು ದೆಹಲಿಯ ಏಮ್ಸ್ ನ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ಕರೋನಾ ಲಸಿಕೆಯ ಡೋಸ್ ಅನ್ನು...

ಮುಂದೆ ಓದಿ

ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ? ಶೀಘ್ರದಲ್ಲಿ ಸಿಹಿ ಸುದ್ದಿ: ಸಿಎಂ ಬಿಎಸ್.ವೈ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸೃತವಾಗಿ ಚರ್ಚಿಸಲಾಗಿದೆ....

ಮುಂದೆ ಓದಿ

ರೈತರ ಪ್ರತಿಭಟನೆಗೆ ದೆಹಲಿ ಚಳಿ ಅಡ್ಡಿ

ನವದೆಹಲಿ: ದೆಹಲಿಯಲ್ಲಿನ ತಾಪಮಾನ ಶುಕ್ರವಾರ 1 ಡಿಗ್ರಿಗಿಂತಲೂ ಕಡಿಮೆಯಾದ್ದರಿಂದ ಕೊರೆಯುವ ಚಳಿಯಲ್ಲಿ ಪ್ರತಿಭಟನಾ ನಿರತ ರೈತರು ತಮ್ಮ ಟೆಂಟ್ ಗಳ ಒಳಗೆ ಕುಳಿತುಕೊಳ್ಳುವಂತಾಯಿತು. ಬೆಲೆ ಏರಿಕೆ ಮತ್ತು...

ಮುಂದೆ ಓದಿ

ನವದೆಹಲಿಯಲ್ಲಿ ಇಂದಿನಿಂದಲೇ ನೈಟ್‌ ಕರ್ಫ್ಯೂ ಜಾರಿ

ನವದೆಹಲಿ: ಹೊಸ ವರ್ಷದ ಆಚರಣೆ ನಿರ್ಬಂಧಿಸಲು ದೆಹಲಿ ಸರ್ಕಾರ ರಾತ್ರಿ ಕರ್ಫ್ಯೂ ಘೋಷಿಸಿರುವುದರಿಂದ ದೆಹಲಿಯಲ್ಲಿ ಗುರುವಾರ ರಾತ್ರಿ ಮತ್ತು ನಾಳೆ ರಾತ್ರಿ 11 ರಿಂದ ಬೆಳಿಗ್ಗೆ 6 ರವರೆಗೆ...

ಮುಂದೆ ಓದಿ

ದೆಹಲಿಯಲ್ಲಿ ಲಘು ಭೂಕಂಪನ: 2.3ರಷ್ಟು ತೀವ್ರತೆ

ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ನಂಗೋಲಿ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 2.3ರಷ್ಟು...

ಮುಂದೆ ಓದಿ