ನವದೆಹಲಿ: ದೆಹಲಿಯ ವಿಷ್ಣು ಗಾರ್ಡೆನ್ ಪ್ರದೇಶದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮನೆ ಅತ್ಯಂತ ಹಳೆಯ ಕಟ್ಟಡವಾಗಿದ್ದು, ಕಾರ್ಖಾನೆಯಾಗಿ ಬಳಕೆ ಮಾಡಲಾಗುತ್ತಿತ್ತು ಹೇಳಲಾಗುತ್ತಿದೆ.
ನವದೆಹಲಿ : ದೆಹಲಿಯ ಪ್ರತಿಷ್ಟಿತ ಆಸ್ಪತ್ರೆ ಏಮ್ಸ್ ಆಸ್ಪತ್ರೆಯ ನರ್ಸ್ ಗಳು ಏಕಾಏಕಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿ ದ್ದಾರೆ. ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ನರ್ಸ್ ಗಳು ಪ್ರತಿಭಟನೆಗಿಳಿದಿದ್ದು, ಯೂನಿಯನ್...
ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಗುರುವಾರ 3037 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 3167 ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ, 40 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟಿನಲ್ಲಿ, ಸೋಂಕಿತರಾಗಿ...