ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ ದೆಹಲಿ ವಿಪತ್ತು ನಿರ್ವ ಹಣಾ ಪ್ರಾಧಿಕಾರ ₹ 500 ದಂಡವನ್ನು ಹಿಂಪಡೆಯಲು ಸಜ್ಜಾಗಿದೆ ಎಂದು ಬುಧವಾರ ವರದಿಯಾಗಿದೆ. ನವೆಂಬರಿನಲ್ಲಿ ಮಾಸ್ಕ್ ರಹಿತ ದಂಡವು ₹ 2,000 ರಷ್ಟಿತ್ತು. ನಂತರ ಫೆಬ್ರವರಿಯಲ್ಲಿ ₹ 500 ಕ್ಕೆ ಇಳಿಸಲಾಯಿತು. ದೈನಂದಿನ ಸೋಂಕುಗಳು ಸಾಕಷ್ಟು ಕಡಿಮೆ ಇರುವುದರಿಂದ ಸಾರ್ವ ಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ ದೆಹಲಿ ಸರ್ಕಾರ ಏಪ್ರಿಲ್ 2 ರಂದು ₹ 500 ರ ದಂಡವನ್ನು ತೆಗೆದು ಹಾಕಿತ್ತು. ಏಪ್ರಿಲ್ 11 ಮತ್ತು […]
ನವದೆಹಲಿ; ನವದೆಹಲಿಯಲ್ಲಿನ ವಾಹನ ಮಾಲೀಕರು ಅಕ್ಟೋಬರ್ 25 ರಿಂದ ಇಂಧನ ತುಂಬಿಸಿಕೊಳ್ಳುವ ಕೇಂದ್ರಗಳಲ್ಲಿ ಇಂಧನ ಪಡೆಯಲು ಮಾನ್ಯವಾದ ಮಾಲಿನ್ಯ ಪ್ರಮಾಣಪತ್ರದ ಪ್ರಸ್ತುತಪಡಿಸಬೇಕಾಗುತ್ತದೆ ಎಂದು ವರದಿಯಾಗಿದೆ. ದೆಹಲಿಯಲ್ಲಿನ ಮಾಲಿನ್ಯ...
ನವದೆಹಲಿ: ಅಬಕಾರಿ ನೀತಿಯ ಕಾರಣ ಸಂಕಷ್ಟಕ್ಕೆ ಸಿಲುಕಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಗುರುವಾರ ವಿಶ್ವಾಸಮತ ಯಾಚನೆಯಲ್ಲಿ 58 ಮತ ಗಳಿಸುವ ಮೂಲಕ ಗೆದ್ದು ಬೀಗಿದ್ದಾರೆ. ಎಪ್ಪತ್ತು ಸದಸ್ಯ...
ನವದೆಹಲಿ: ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಮೂರು ವರ್ಷಗಳ ನಂತರ ಇಂದು ದೆಹಲಿಗೆ ಭೇಟಿ ನೀಡಿದ್ದಾರೆ. ದಲೈ ಲಾಮಾ ಅವರು ಲಡಾಖ್‌ನಲ್ಲಿ ಒಂದು ತಿಂಗಳ ಕಾಲ ವಾಸ್ತವ್ಯದ...
ನವದೆಹಲಿ: ಖಾಸಗಿ ಸೆಕ್ಯುರಿಟಿ ಗಾರ್ಡ್ ಅನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ನೋಯ್ಡಾ ಯುವತಿಯನ್ನು ಬಂಧಿಸ ಲಾಗಿದ್ದು, ಆಕೆಯನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು 14 ದಿನಗಳ ಕಾಲ...
ನವದೆಹಲಿ: ನಿರುದ್ಯೋಗದ ವಿರುದ್ಧ ಪ್ರತಿಭಟಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮತ್ತು ಇತರ ರೈತರ ಗುಂಪೊಂದು ಸೋಮವಾರ ದೆಹಲಿ ಯ ಜಂತರ್ ಮಂತರ್ ನಲ್ಲಿ ಮಹಾಪಂಚಾಯತ್ ಆಯೋಜಿಸಿದೆ....
ನವದೆಹಲಿ: ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದೆ. ಪ್ರಯಾಣದ ಹಿನ್ನಲೆ ಹೊಂದಿರದ ವ್ಯಕ್ತಿಯಲ್ಲೂ ಈ ಸೋಂಕು ಕಂಡುಬಂದಿ ರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಈವರೆಗೂ ಕೇರಳದಲ್ಲಿ ಮಾತ್ರ ಕಂಡುಬಂದಿದ್ದ...
ಮೈಸೂರು: ರಾಜ್ಯಕ್ಕೆ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಮಂಗಳ ವಾರ ಮೈಸೂರಿನಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದರು. ಸಾಂಸ್ಕೃತಿನ...
ನವದೆಹಲಿ: ಜಾಮಿಯಾ ನಗರದ ಮೆಟ್ರೊ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 90 ವಾಹನಗಳಿಗೆ ಹಾನಿಯಾಗಿವೆ. ಘಟನೆ ಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಜಾಮಿಯ...
ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ಮತ್ತೆ ಎರಡು ಗುಂಪುಗಳ ನಡುವೆ ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಕೋಮು ಸಂಘರ್ಷದಿಂದಾಗಿ ಈಗಾಗಲೇ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಪ್ರದೇಶದಲ್ಲಿ ಕಲ್ಲು ತೂರಾಟ...