ನವದೆಹಲಿ: ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಅವರು ಹೈಕೋರ್ಟ್‌ನ ನ್ಯಾಯ ಮೂರ್ತಿಗಳಾಗಿ ನೀನಾ ಬನ್ಸಾಲ್ ಕೃಷ್ಣ, ದಿನೇಶ್ ಕುಮಾರ್ ಶರ್ಮಾ, ಅನೂಪ್ ಕುಮಾರ್ ಮೆಂಡಿರಟ್ಟಾ ಮತ್ತು ಸುಧೀರ್ ಕುಮಾರ್ ಜೈನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ನ್ಯಾಯಾಂಗಕ್ಕೆ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರನ್ನು ಹೊಂದಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೀನಾ ಬನ್ಸಾಲ್ ಕೃಷ್ಣ, ದಿನೇಶ್ ಕುಮಾರ್ ಶರ್ಮಾ, ಅನೂಪ್ ಕುಮಾರ್ ಮೆಂಡಿರಟ್ಟಾ ಮತ್ತು ಸುಧೀರ್ ಕುಮಾರ್ ಜೈನ್ ಅವರು […]