Friday, 22nd November 2024

ವಿಶ್ವದ ಅತ್ಯಂತ ಕಲುಷಿತ ರಾಜಧಾನಿ- ನವದೆಹಲಿ

ನವದೆಹಲಿ: ಇತ್ತೀಚಿನ (2021) ವಿಶ್ವ ವಾಯು ಗುಣಮಟ್ಟ ವರದಿಯಲ್ಲಿ ಸತತ ನಾಲ್ಕನೇ ವರ್ಷಕ್ಕೆ ನವದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಯಾಗಿ ಹೊರಹೊಮ್ಮಿದೆ. ಯಾವುದೇ ದೇಶವು ವಿಶ್ವ ಆರೋಗ್ಯ ಸಂಸ್ಥೆಯ PM2.5 ವಾರ್ಷಿಕ ವಾಯು ಗುಣಮಟ್ಟವನ್ನು ಪೂರೈಸಿಲ್ಲ ಎಂದು ವರದಿ ಕಂಡುಹಿಡಿದಿದೆ. ಭಾರತದಲ್ಲಿ ಗಾಳಿಯ ಗುಣಮಟ್ಟ ಕುಸಿದಿದ್ದರೂ, ಹಿಂದಿನ ವರ್ಷಕ್ಕೆ ಹೋಲಿಸಿ ದರೆ ವರದಿಯಲ್ಲಿ ಒಳಗೊಂಡಿರುವ ಚೀನಾದ ಅರ್ಧಕ್ಕಿಂತ ಹೆಚ್ಚು ನಗರಗಳು ಕಡಿಮೆ ಮಟ್ಟದ ವಾಯು ಮಾಲಿನ್ಯ ಕಂಡಿದ್ದರಿಂದ ಚೀನಾದಲ್ಲಿ ಅದು ಸುಧಾರಿಸಿದೆ ಎಂದು ವರದಿ ಹೇಳಿದೆ. […]

ಮುಂದೆ ಓದಿ

ಸ್ಥಳೀಯ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ನವದೆಹಲಿ: ರಾಜಧಾನಿಯಲ್ಲಿ ಸೋಮವಾರ ಶಂಕಿತ ಬಾಂಬ್ ಎಚ್ಚರಿಕೆ ಕರೆ ಬಂದಿದೆ. ಸ್ಥಳೀಯ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ಸ್ಥಳೀಯ ರೈಲು ಹರ್ಯಾಣದಿಂದ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು...

ಮುಂದೆ ಓದಿ

60 ಮನೆಗಳು ಬೆಂಕಿಗೆ ಆಹುತಿ: ಏಳು ಮಂದಿ ಸಾವು

ನವದೆಹಲಿ: ಗೋಕುಲಪುರಿ ಪ್ರದೇಶದಲ್ಲಿ ಗುಡಿಸಲುಗಳಲ್ಲಿ ಬೆಂಕಿ ಹೊತ್ತಿ ಕೊಂಡ ಪರಿಣಾಮ ಏಳು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಅಗ್ನಿ ಅವಘಡದಲ್ಲಿ ಕನಿಷ್ಟ 60 ಮನೆಗಳು ಬೆಂಕಿಗೆ ಆಹುತಿಯಾಗಿವೆ. ಕೂಡಲೇ...

ಮುಂದೆ ಓದಿ

#ANganavadi

ಅಂಗನವಾಡಿ ಸಹಾಯಕಿಯರ ಗೌರವಧನ ಹೆಚ್ಚಳ

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮಾಸಿಕ ಗೌರವ ಧನ ಮತ್ತು ಭತ್ಯೆಗಳನ್ನು ಹೆಚ್ಚಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ಅಂಗನವಾಡಿ ಸಹಾಯಕಿಯರ ಗೌರವಧನ ವನ್ನು 4839 ರೂ.ಗಳಿಂದ...

ಮುಂದೆ ಓದಿ

ಬಾಲಕಿಯ ಕೊಳೆತ ದೇಹ ಗೋಣಿ ಚೀಲದಲ್ಲಿ ಪತ್ತೆ

ನವದೆಹಲಿ : ಸಾಮೂಹಿಕ ಅತ್ಯಾಚಾರವೆಸಗಿ ಕತ್ತು ಹಿಸುಕಿ ಸಾಯಿಸಲಾದ 14 ವರ್ಷದ ಬಾಲಕಿಯ ಕೊಳೆತ ದೇಹವು ಹೊರ ದೆಹಲಿಯ ನರೇಲಾ ಪ್ರದೇಶದ ಅಂಗಡಿಯೊಂದರಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿದೆ....

ಮುಂದೆ ಓದಿ

ಪೊಲೀಸರು ವಶಪಡಿಸಿಕೊಂಡ 350 ವಾಹನ ಬೆಂಕಿಗೆ ಆಹುತಿ

ನವದೆಹಲಿ: ನೈಋತ್ಯ ದೆಹಲಿಯಲ್ಲಿ ಸಾಗರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ವಶಪಡಿಸಿಕೊಂಡ ಸ್ಥಳದಲ್ಲಿ ಬೈಕ್‌ಗಳು ಮತ್ತು ಕಾರುಗಳು ಸೇರಿದಂತೆ 350 ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿವೆ....

ಮುಂದೆ ಓದಿ

ನವದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವು

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ತೆರವುಗೊಳಿಸಲಾಗುತ್ತಿದ್ದು, ರಾತ್ರಿ ಕರ್ಫ್ಯೂವನ್ನು ಮುಂದುವರೆಯಲಿದೆ. ಉಪ ರಾಜ್ಯಪಾಲ ಅನಿಲ್ ಬೈಜಲ್, ನೇತೃತ್ವದಲ್ಲಿ ನಡೆದ ಕೋವಿಡ್-19 ಸ್ಥಿತಿಗತಿ ಹಾಗೂ ನಿರ್ಬಂಧ ಸಡಿಲತೆ ಕುರಿತ...

ಮುಂದೆ ಓದಿ

ಬಾಲಕಿ ಅತ್ಯಾಚಾರ: ಇಬ್ಬರು ಅಪ್ರಾಪ್ತರ ಬಂಧನ

ನವದೆಹಲಿ: ದೆಹಲಿಯ ಶಾಸ್ತ್ರಿ ಪಾರ್ಕ್ ನಲ್ಲಿ ಬಾಲಕಿಯ (8 ವರ್ಷ) ಮೇಲೆ ಅತ್ಯಾಚಾರ ನಡೆದಿ ರುವ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಸಂತ್ರಸ್ತೆಯ...

ಮುಂದೆ ಓದಿ

ಗಣರಾಜ್ಯೋತ್ಸವ ಹಿನ್ನೆಲೆ: ಭಾರತ-ಪಾಕಿಸ್ತಾನದ ಗಡಿಯಲ್ಲಿ ತೀವ್ರ ಕಟ್ಟೆಚ್ಚರ

ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್ ಘೋಷಿಸಿ ದ್ದಾರೆ. ಭಾರತ-ಪಾಕಿಸ್ತಾನದ ಗಡಿಯಲ್ಲಿ...

ಮುಂದೆ ಓದಿ

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಸರ್ಕಾರ ಶಿಫಾರಸು

ನವದೆಹಲಿ: ಕೋವಿಡ್ ಪ್ರಕರಣಗಳು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂಗಳನ್ನು ತೆಗೆದುಹಾಕಲು ಸರ್ಕಾರ ಶಿಫಾರಸು ಮಾಡಿದೆ....

ಮುಂದೆ ಓದಿ