Friday, 29th March 2024

ವಿರಾಟ್ ಪುತ್ರಿಗೆ ಅತ್ಯಾಚಾರ ಬೆದರಿಕೆ: ತನಿಖೆ ವರದಿ ಕೇಳಿದ ಮಹಿಳಾ ಆಯೋಗ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ-ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಹಸುಗೂಸಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ದೆಹಲಿ ಮಹಿಳಾ ಆಯೋಗ ವಿವರಣೆ ಕೇಳಿದೆ. ಕ್ರಿಕೆಟ್ ಅಭಿಮಾನಿಗಳ ಪೈಕಿ ಕೆಲವರಲ್ಲಿ ಅತಿರೇಕದ ವರ್ತನೆಗೆ ಕಾರಣವಾಗಿ ಟ್ವಿಟರ್ ನಲ್ಲಿ ವ್ಯಕ್ತಿಯೋರ್ವ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ಮಗುವಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡಿತ್ತು. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿಯ ಮಹಿಳಾ ಆಯೋಗ […]

ಮುಂದೆ ಓದಿ

error: Content is protected !!