Sunday, 24th November 2024

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ದಿವ್ಯಾಂಗ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬಲ್ಲುದೇ ?

ಅಭಿವ್ಯಕ್ತಿ ಗಣೇಶ್ ಭಟ್ ವಾರಣಾಸಿ ಕಳೆದ ಎರಡು ದಶಕಗಳಲ್ಲಿ ಪ್ರಪಂಚ ಬಹಳಷ್ಟು ಬದಲಾವಣೆ ಯನ್ನು ಕಂಡಿದೆ. ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಮುಂದು ವರಿದ ಸಂವಹನ ಸೌಕರ್ಯಗಳು ಜನಜೀವನದಲ್ಲಿ ಬಹಳ ಬದಲಾವಣೆಗಳನ್ನು ತಂದಿದೆ. ಬದಲಾವಣೆಯ ವೇಗಕ್ಕೆ ಜನರು ಹೊಂದಿಕೊಳ್ಳುವಂಥ ಪೂರಕ ವಾತಾವರಣವನ್ನು ನಿರ್ಮಿಸುವ ಜವಾಬ್ದಾರಿ ಸರಕಾರದ್ದಾಗಿದೆ. ಈ ಕೆಲಸ ಶಿಕ್ಷಣ ವ್ಯವಸ್ಥೆಯ ಮೂಲಕ ಆಗಬೇಕಾಗುತ್ತದೆ. ಬದಲಾಗುವ ವ್ಯವಸ್ಥೆಗೆ ವಿದ್ಯಾರ್ಥಿಗಳನ್ನು ಹೊಂದಿಕೊಳ್ಳುವಂತೆ ಮಾಡುವುದೇ ಶಿಕ್ಷಣದ ಗುರಿಯಾಗಿದೆ. ಶಿಕ್ಷಣ ವ್ಯವಸ್ಥೆಯು ನಿಂತ ನೀರಾಗಬಾರದು. ಚಲನಶೀಲ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ಬದಲಾವಣೆಗೆ ಸಿದ್ಧಗೊಳಿಸುತ್ತದೆ. […]

ಮುಂದೆ ಓದಿ