Friday, 22nd November 2024

ಹೊಸ ಸಂಸತ್ತಿನ ಕಟ್ಟಡದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ಉಪರಾಷ್ಟ್ರಪತಿ

ನವದೆಹಲಿ: ಸದನದ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಕರ್ ಅವರು ಭಾನುವಾರ ಹೊಸ ಸಂಸತ್ತಿನ ಕಟ್ಟಡದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದರು. ಸೋಮವಾರದಿಂದ ಪ್ರಾರಂಭವಾಗುವ ಐದು ದಿನಗಳ ಸಂಸತ್ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಧ್ವಜಾರೋಹಣ ಸಮಾರಂಭವು ನಡೆಯಿತು. ವಿಶೇಷ ಅಧಿವೇಶನದಲ್ಲಿ ಸಂಸತ್ತಿನ ಕಲಾಪಗಳನ್ನು ಹಳೆಯದರಿಂದ ಹೊಸ ಸಂಸತ್ತಿನ ಕಟ್ಟಡಕ್ಕೆ ಬದಲಾಯಿಸ ಬಹುದು. ಮೇ 28 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಹೊಸ ಸಂಸತ್ತಿನ ಕಟ್ಟಡದ “ಗಜ […]

ಮುಂದೆ ಓದಿ

ಜುಲೈ ಮೂರನೇ ವಾರದಲ್ಲಿ ಮುಂಗಾರು ಅಧಿವೇಶನ: ಹೊಸ ಕಟ್ಟಡಕ್ಕೆ ಸ್ಥಳಾಂತರ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ ಮೂರನೇ ವಾರದಲ್ಲಿ ಪ್ರಾರಂಭ ವಾಗುವ ಸಾಧ್ಯತೆಯಿದೆ, ಅಧಿವೇಶನ ಗಳು ಹಳೆಯ ಸಂಸತ್ ಭವನದಲ್ಲಿ ಪ್ರಾರಂಭವಾಗಿ ಮಧ್ಯದಲ್ಲಿ ಹೊಸ ಸಂಸತ್ತು ಕಟ್ಟಡಕ್ಕೆ...

ಮುಂದೆ ಓದಿ

ನೂತನ ಸಂಸತ್ ಕಟ್ಟಡ ಉದ್ಘಾಟನೆ ನಮ್ಮ ಹೆಮ್ಮೆಯ ಪ್ರತೀಕ: ನರೇಂದ್ರ ಮೋದಿ

ನವದೆಹಲಿ: ಭಾರತದ ನೂತನ ಸಂಸತ್ ಕಟ್ಟಡ ಉದ್ಘಾಟನೆಯು ನಮ್ಮ ಹೃದಯ, ಮನಸ್ಸುಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ. ನೂತನ ಸಂಸತ್ ಕಟ್ಟಡ...

ಮುಂದೆ ಓದಿ

75 ರೂ.ಗಳ ವಿಶೇಷ ನಾಣ್ಯ ಬಿಡುಗಡೆ

ನವದೆಹಲಿ: ಹೊಸ ಸಂಸತ್ ಭವನದ ಎರಡನೇ ಹಂತದ ಉದ್ಘಾಟನಾ ಸಮಾರಂಭದಲ್ಲಿ ಹಣಕಾಸು ಸಚಿವಾಲಯವು ತಯಾರಿಸಿದ 75 ರೂ.ಗಳ ವಿಶೇಷ ನಾಣ್ಯವನ್ನು ಸಂಸತ್ ಭವನದಿಂದ ಬಿಡುಗಡೆ ಮಾಡಲಾಯಿತು. ಈ...

ಮುಂದೆ ಓದಿ

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ: ಕುಸ್ತಿಪಟುಗಳ ಬಂಧನ

ನವದೆಹಲಿ: ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿ ಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧಿಸಲಾಗಿದೆ. ಲೈಂಗಿಕ...

ಮುಂದೆ ಓದಿ

ರಾಷ್ಟ್ರಪತಿಯವರಿಂದ ನೂತನ ಸಂಸತ್ ಭವನದ ಉದ್ಘಾಟನೆ ಕೋರಿ ಅರ್ಜಿ ವಜಾ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆಯ ಸೆಕ್ರೆಟರಿಯೇಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ...

ಮುಂದೆ ಓದಿ

ಕೇಂದ್ರ ಸರ್ಕಾರದ ವಿಸ್ಟಾ ಪ್ರಾಜೆಕ್ಟ್‌ಗೆ ಸುಪ್ರೀಂಕೋರ್ಟ್ ಷರತ್ತುಬದ್ದ ಅನುಮತಿ

ನವದೆಹಲಿ: ಬೃಹತ್ ಸಂಸತ್ ಭವನ ಒಳಗೊಂಡಂತೆ ವಿವಿಧ ಯೋಜನೆಗಳನ್ನು ನಿರ್ಮಿಸುವ ಕೇಂದ್ರ ಸರ್ಕಾರದ ವಿಸ್ಟಾ ಪ್ರಾಜೆಕ್ಟ್‌ಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದೆ....

ಮುಂದೆ ಓದಿ

ಜನರು ಹಸಿವಿನಿಂದ ಸಾಯುತ್ತಿರುವಾಗ, ಹೊಸ ಸಂಸತ್‌ ಕಟ್ಟಡದ ಅವಶ್ಯಕತೆಯಿದೆಯೇ?

ಚೆನ್ನೈ: ದೇಶದಲ್ಲಿ ಹಸಿವಿನಿಂದ ಜನರು ಸಾಯುತ್ತಿರುವಾಗ 1,000 ಕೋ.ರೂ. ವೆಚ್ಚದಲ್ಲಿ ಹೊಸ ಸಂಸತ್ ಕಟ್ಟಡ ವನ್ನು ನಿರ್ಮಿಸುವ ಅಗತ್ಯವಿತ್ತೇ? ಎಂದು ತಮಿಳುನಾಡಿನ ನಟ ಹಾಗೂ ರಾಜಕಾರಣಿ ಕಮಲ್...

ಮುಂದೆ ಓದಿ

ಭವಿಷ್ಯದ ಅಗತ್ಯಗಳಿಗಾಗಿ ಹೊಸ ಪಾರ್ಲಿಮೆಂಟ್

ಅವಲೋಕನ ಪ್ರಹ್ಲಾದ್ ಜೋಶಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರು ಎಲ್ಲಾ ದೇಶಕ್ಕೂ ಒಂದು ಸಂದೇಶ ನೀಡುವುದಕ್ಕಿರುತ್ತದೆ, ಒಂದು ಉದ್ದೇಶ ಈಡೇರಿಸುವುದಕ್ಕಿರುತ್ತದೆ, ಒಂದು ಗುರಿ ತಲುಪುವು ದಕ್ಕಿರುತ್ತದೆ. ಅಂತೆಯೇ,...

ಮುಂದೆ ಓದಿ

ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ: ಸಂಸದೆ ಸುಮಲತಾ ಅಂಬರೀಷ್ ಟ್ವೀಟ್‌

ಇಂದು ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 200 ಜನ ಆಹ್ವಾನಿತರಲ್ಲಿ ಒಬ್ಬಳಾಗಿ ಪಾಲ್ಗೊಂಡ ಭಾಗ್ಯ ನನ್ನದು. ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ ಎಂದು...

ಮುಂದೆ ಓದಿ