ನವದೆಹಲಿ: ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು, ಇಬ್ಬರೂ ಆರೋಪಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ದೀಪಾವಳಿ ರಜೆಯ ನಂತರ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಈ ವಿಷಯವು ಸುಪ್ರೀಂ […]
ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿ ರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್...
ನವದೆಹಲಿ: ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಬಂಧನ ಮತ್ತು ರಿಮಾಂಡ್ ಅನ್ನು ರದ್ದುಪಡಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ...
ಪತ್ತನಂತಿಟ್ಟ: ದೆಹಲಿ ಪೊಲೀಸರು ಕೇರಳದ ಕೊಡುಮೋನ್ ಬಳಿಯ ನ್ಯೂಸ್‍ಕ್ಲಿಕ್ ಮಾಜಿ ಉದ್ಯೋಗಿ ಅನುಷಾ ಪೌಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ತನಿಖೆಯ ಭಾಗವಾಗಿ ಅವರ ಲ್ಯಾಪ್‍ಟಾಪ್...
ನವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಹಾಗೂ ಸಂಸ್ಥೆಯ ಎಚ್‌ಆರ್ ವಿಭಾಗದ ಮುಖ್ಯಸ್ಥ ರೊಬ್ಬರನ್ನು ಬಂಧಿಸಿದ ಬೆನ್ನಲ್ಲೇ, “ಚೀನಾ ಪರ ವರದಿ ಪ್ರಕಟಿಸಲು ಅಮೆರಿಕ ಉದ್ಯಮಿಯಿಂದ ನ್ಯೂಸ್ಕ್ಲಿಕ್...
ನವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಸೇರಿದಂತೆ ಇಬ್ಬರನ್ನು ಬಂಧಿಸಿದ ಒಂದು ದಿನದ...
ನವದೆಹಲಿ: ಚೀನಾ ಕಂಪನಿಗಳಿಂದ ಅಕ್ರಮವಾಗಿ ಹಣ ಪಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯೂಸ್ಕ್ಲಿಕ್ ಡಿಜಿಟಲ್ ಮಾಧ್ಯಮಕ್ಕೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ. ನ್ಯೂಸ್ಕ್ಲಿಕ್ನ ಕೆಲವು ಪತ್ರಕರ್ತರ...