ನವದೆಹಲಿ: ನ್ಯೂಸ್‌ಕ್ಲಿಕ್ ನ್ಯೂಸ್ ಪೋರ್ಟಲ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶನಿವಾರ ಸಾವಿರ ಪುಟಗಳ ಮೊದಲ ಆರೋಪಪಟ್ಟಿ ಸಲ್ಲಿಸಿದ್ದಾರೆ. ಸುದ್ದಿತಾಣವು ಚೀನಾ ಪರ ಪ್ರಚಾರಾಂದೋಲನ ನಡೆಸಲು ಹಣ ಪಡೆದಿದೆ ಎಂಬ ಆರೋಪದ ಅಡಿಯಲ್ಲಿ ಅದರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ದೆಹಲಿ ಪೊಲೀಸರ ವಿಶೇಷ ಕೋಶವು ಕಳೆದ ವರ್ಷ ಯುಎಪಿಎಯ ವಿವಿಧ ಸೆಕ್ಷನ್ ಹಾಗೂ ಭಾರತೀಯ ದಂಡ ಸಂಹಿತೆಯ 120B ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ನ್ಯೂಸ್‌ಕ್ಲಿಕ್ ಚೀನಾದಿಂದ ದೊಡ್ಡ […]