Wednesday, 11th December 2024

ಸಿಡಿಮದ್ದುಗಳ ಮಾರಾಟ, ಬಳಕೆ ನಿಷೇಧಕ್ಕೆ ಎನ್.ಜಿ.ಟಿ ನಿರ್ದೇಶನ

ನವದೆಹಲಿ: ಕೋವಿಡ್‌ 19 ಸಾಂಕ್ರಾಮಿಕದ ಸಮಯದಲ್ಲಿ ಎಲ್ಲ ವಿಧದ ಪಟಾಕಿ ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧ ಹೇರುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ನ್ಯಾಯಮಂಡಳಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್‌ ನೇತೃತ್ವದ ಪೀಠ ನೀಡಿರುವ ಈ ನಿರ್ದೇಶನದಲ್ಲಿ ಗಾಳಿಯ ಗುಣಮಟ್ಟ ಮಧ್ಯಮಕ್ಕಿಂತ ಕಡಿಮೆ ಇರುವ ನಗರಗಳಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಹಸಿರು ಪಟಾಕಿಗಳನ್ನು ಹೊಡೆಯುವಂತಿಲ್ಲ ಎಂದು ನಿಬಂಧನೆಯಲ್ಲಿ ತಿಳಿಸಿದೆ. ಗಾಳಿಯ ಗುಣಮಟ್ಟ ಮಧ್ಯಮ ಹಂತದಲ್ಲಿರುವ ನಗರ/ಪಟ್ಟಣದಂತಹ ಪ್ರದೇಶಗಳಲ್ಲಿ ಕ್ರಿಸ್‌ಮಸ್‌, ಹೊಸ […]

ಮುಂದೆ ಓದಿ