Saturday, 7th September 2024

ಅಮೆರಿಕಕ್ಕೆ ಅಕ್ರಮ ಪ್ರವೇಶ: ಆರು ಭಾರತೀಯ ಪ್ರಜೆಗಳ ಬಂಧನ

ನ್ಯೂಯಾರ್ಕ್: ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಆರು ಭಾರತೀಯ ಪ್ರಜೆಗಳನ್ನು ಅಮೆರಿಕದ ಗಡಿ ಅಧಿಕಾರಿಗಳು ಬಂಧಿಸಿದ್ದಾರೆ. ಮುಳುಗುತ್ತಿದ್ದ ದೋಣಿಯಿಂದ ರಕ್ಷಿಸಿದ ಅಧಿಕಾರಿಗಳು ಬಳಿಕ ವಶಕ್ಕೆ ಪಡೆದಿ ದ್ದಾರೆ. ಅಕ್ವೆಸಾಸ್ನೆ ಮೊಹಾಕ್ ಪೊಲೀಸರು ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ವರದಿ ಮಾಡಿದ್ದರು. ಬಳಿಕ, ಪೊಲೀಸರು ಕೆನಡಾದಿಂದ ಅಮೆರಿಕಾಗೆ ತೆರಳುತ್ತಿದ್ದ ಹಲವು ವ್ಯಕ್ತಿಗಳನ್ನು ಹೊಂದಿರುವ ದೋಣಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಮುಳುಗುತ್ತಿದ್ದ ದೋಣಿನ್ನು ಪತ್ತೆ ಹಚ್ಚಿದ ಪೊಲೀಸರು ಅವರನ್ನು ರಕ್ಷಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬೋಟ್‌ಗಳಲ್ಲಿ ಲೈಫ್ ಜಾಕೆಟ್‌ನಂತಹ ಯಾವುದೇ ತುರ್ತು […]

ಮುಂದೆ ಓದಿ

ಬ್ರೂಕ್ಲಿನ್‌ ಸುರಂಗ ನಿಲ್ದಾಣದಲ್ಲಿ ಶೂಟೌಟ್: 16 ಮಂದಿಗೆ ಗುಂಡೇಟು

ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸುರಂಗ ನಿಲ್ದಾಣದಲ್ಲಿ ಸಂಭವಿಸಿದ ಶೂಟೌಟ್ ನಲ್ಲಿ ಕನಿಷ್ಠ 16 ಮಂದಿಗೆ ಗುಂಡೇಟು ತಗುಲಿದ್ದು, ಹಲವರಿಗೆ ಗಾಯ ಗಳಾಗಿವೆ. ಬ್ರೂಕ್ಲಿನ್‌ನಲ್ಲಿರುವ ಸನ್‌ಸೆಟ್ ಪಾರ್ಕ್‌ನ 36...

ಮುಂದೆ ಓದಿ

ಅಪಾರ್ಟ್‌ಮೆಂಟ್ ಕಟ್ಟಡಕ್ಕೆ ಬೆಂಕಿ: 19 ಜನರ ಸಾವು, 63 ಮಂದಿಗೆ ಗಾಯ

ನ್ಯೂಯಾರ್ಕ್: ನಗರದಲ್ಲಿ ಬಹುಮಹಡಿ ಅಪಾರ್ಟ್‌ಮೆಂಟ್ ಕಟ್ಟಡಕ್ಕೆ ಬೆಂಕಿ ತಗುಲಿ ಒಂಬತ್ತು ಮಕ್ಕಳು ಸೇರಿ ದಂತೆ ಕನಿಷ್ಠ 19 ಜನರು ಮೃತಪಟ್ಟಿದ್ದಾರೆ. 63ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೇಯರ್...

ಮುಂದೆ ಓದಿ

ನ್ಯೂಯಾರ್ಕ್’ನಲ್ಲಿ ಭಾರೀ ಮಳೆ: ತುರ್ತು ಪರಿಸ್ಥಿತಿ ಘೋಷಣೆ

ನ್ಯೂಯಾರ್ಕ್: ಇಡಾ ಚಂಡಮಾರುತದ ಪ್ರಭಾವದಿಂದಾಗಿ ನ್ಯೂಯಾರ್ಕ್ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಹೀಗಾಗಿ ನ್ಯೂಯಾರ್ಕ್ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿ...

ಮುಂದೆ ಓದಿ

ನ್ಯೂಯಾರ್ಕ್‌’ನ ಮೊದಲ ಮಹಿಳಾ ಗವರ್ನರ್ ಆಗಿ ಕ್ಯಾತಿ ಆಯ್ಕೆ

ನ್ಯೂಯಾರ್ಕ್‌: ಅಮೆರಿಕ ದೇಶದ 233 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಮೊದಲ ಮಹಿಳಾ ಗವರ್ನರ್ ಆಗಿ ಕ್ಯಾತಿ ಹೊಚುಲ್ (62) ಆಯ್ಕೆಯಾಗಿದ್ದಾರೆ. ಕಚೇರಿಯ ಹನ್ನೊಂದು ಮಹಿಳಾ ಸಿಬ್ಬಂದಿಗಳೊಡನೆ ಅನುಚಿತವಾಗಿ...

ಮುಂದೆ ಓದಿ

ಯುಎನ್‌ಸಿಡಿಎಫ್‌ನ ಅತ್ಯುನ್ನತ ಹುದ್ದೆಗೆ ಪ್ರೀತಿ ಸಿನ್ಹಾ ನೇಮಕ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಬಂಡವಾಳ ಅಭಿವೃದ್ಧಿ ನಿಧಿಯ ಭಾರತೀಯ ಮೂಲದ ಹೂಡಿಕೆ ಮತ್ತು ಅಭವೃದ್ಧಿ ಬ್ಯಾಂಕರ್‌ ಪ್ರೀತಿ ಸಿನ್ಹಾ ರನ್ನು ಕಾರ್ಯನಿರ್ವಾಹಕ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಯುಎನ್‌ಸಿಡಿಎಫ್‌ನ ಅತ್ಯುನ್ನತ...

ಮುಂದೆ ಓದಿ

ನ್ಯೂಯಾರ್ಕ್‌ನಲ್ಲಿ ಶಾಲೆ ಕಲಿಕೆ ಪುನರಾರಂಭ

ನ್ಯೂಯಾರ್ಕ್‌: ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಸೋಮವಾರದಿಂದ ನ್ಯೂಯಾರ್ಕ್‌ನಲ್ಲಿ ಶಾಲೆ ಗಳನ್ನು ಪುನರಾರಂಭಿಸಲಾಗಿದೆ. ಶಿಶುವಿಹಾರದಿಂದ ಐದನೇ ತರಗತಿಯ ಮಕ್ಕಳಿಗಾಗಿ ಶಾಲೆಗಳನ್ನು ತೆರೆಯಲಾಗಿದೆ. ಪೋಷಕರು ಆನ್‌ಲೈನ್ ತರಗತಿಗಳನ್ನು...

ಮುಂದೆ ಓದಿ

error: Content is protected !!