ನ್ಯೂಜಿಲೆಂಡ್: ದಕ್ಷಿಣ ಕರಾವಳಿಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರವು ಭೂಮಿಯ ಮೇಲ್ಮೈಯಿಂದ 33 ಕಿಲೋಮೀಟರ್ (21 ಮೈಲಿ) ಕೆಳಗೆ ಇತ್ತು. ಆದಾಗ್ಯೂ, ತಕ್ಷಣಕ್ಕೆ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಮತ್ತು ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಭೂಕಂಪದ ಅನುಭವವಾದ ನಂತರ ಮೂಲಸೌಕರ್ಯಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಭೂಕಂಪ ವಲಯಕ್ಕೆ ಹತ್ತಿರವಿರುವ ಅತಿದೊಡ್ಡ ನಗರ ವಾದ ಇನ್ವರ್ಕಾರ್ಗಿಲ್ ಸಿಟಿ ಕೌನ್ಸಿಲ್ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವೆಲ್ಲಿಂಗ್ಟನ್: ವೆಲ್ಲಿಂಗ್ಟನ್‌ನ ನಾಲ್ಕು ಅಂತಸ್ತಿನ ಹಾಸ್ಟೆಲ್‌ನಲ್ಲಿ ಮಂಗಳವಾರ ಭಾರಿ ಅಗ್ನಿ ದುರಂತ ಸಂಭವಿಸಿದೆ. ದುರ್ಘಟನೆಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ನಗರ ಶೋಧ ಮತ್ತು ರಕ್ಷಣಾ ಸಿಬ್ಬಂದಿ...
ವೆಲ್ಲಿಂಗ್ಟನ್ (ನ್ಯೂಜಿಲೆಂಡ್): ಟರ್ಕಿಯಲ್ಲಿ ಭಾರಿ ಪ್ರಮಾಣದ ಭೂಕಂಪನ ಉಂಟಾಗಿ 40 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಇದೀಗ ನ್ಯೂಜಿಲೆಂಡ್ನ ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪ ಪ್ರದೇಶದಲ್ಲಿ ಪ್ರಾಕೃತಿಕ...
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಪಿನ್ಸ್ ಅವರನ್ನು ಆಯ್ಕೆ ಎಂದು ಆಡಳಿತಾರೂಢ ಲೇಬರ್ ಪಕ್ಷದ ಮೂಲಗಳು ತಿಳಿಸಿವೆ. ದೇಶದ 41ನೇ ಪ್ರಧಾನಯಾಗಿ 44 ವರ್ಷದ ಕ್ರಿಸ್ ಹಿಪ್ಪಿನ್ಸ್...
ನವದೆಹಲಿ: ದೇಶದ ನಾಯಕಿ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿರುವ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಆರ್ಡರ್ನ್ ಅವರ ನಡೆಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶ್ಲಾಘಿಸಿ, ‘ಭಾರತದ ರಾಜಕೀಯಕ್ಕೆ ಅವರಂತಹವರು...
ನವದೆಹಲಿ : ನ್ಯೂಜಿಲೆಂಡ್ ಮಾಜಿ ಆಲ್ ರೌಂಡರ್ ಕ್ರಿಸ್ ಕೇರ್ನ್ಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವರದಿಗಳ ಪ್ರಕಾರ, 51 ವರ್ಷದ ಕ್ರಿಸ್ ನ ಅಪಧಮನಿಯ ಒಳ...
ಸೌತಾಂಪ್ಟ ನ್: ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದ 3ನೇ ದಿನ ಆಟ ಮೈದಾನ ತೇವಗೊಂಡಿದ್ದರಿಂದ ತಡವಾಗಿ ಆರಂಭಗೊಂಡಿದೆ. ಸೌತಾಂಪ್ಟನ್‌ನ ಏಜಿಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನ್ಯೂಜಿಲೆಂಡ್...
ಸೌತಾಂಪ್ಟನ್: ಜೂ.18ರಂದು ನ್ಯೂಜಿಲೆಂಡ್ ವಿರುದ್ಧ ಆರಂಭಗೊಳ್ಳಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಭರ್ಜರಿ ಅಭ್ಯಾಸ ನಡೆಸಿದೆ. ಫೈನಲ್ ಪಂದ್ಯವು ಸೌತಾಂಪ್ಟನ್‌ನಲ್ಲಿ ನಡೆಯಲಿದೆ. ಕಳೆದ...
ನ್ಯೂಜಿಲೆಂಡ್: ಕೆರ್ಮಾಡೆಕ್ ದ್ವೀಪದ ಬಳಿ ಸಮುದ್ರದಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, 8.1 ತೀವ್ರತೆ ದಾಖಲಾಗಿದೆ. 3ನೇ ಭೂಕಂಪನ ಇದಾಗಿದ್ದು, ಗುರುವಾರ ನ್ಯೂಜಿಲೆಂಡ್ ಕರಾವಳಿಯಿಂದ ಸುಮಾರು 1,000 ಕಿಲೋಮೀಟರ್...