Sunday, 24th November 2024

ರೇಷನ್ ಅಂಗಡಿಗಳಲ್ಲಿ ಎನ್ಎಫ್ಎಸ್ಎ ಲಾಂಛನದ ಫ್ಲೆಕ್ಸ್ ಗಳ ಪ್ರದರ್ಶನ ಮಾಡಿಲ್ಲ: ಕೇಂದ್ರಸರ್ಕಾರ ಗರಂ

ಕೋಲ್ಕತ್ತಾ: ರೇಷನ್ ಅಂಗಡಿಗಳಲ್ಲಿ ಪ್ರಧಾನಿ ಭಾವಚಿತ್ರ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಲಾಂಛನ ಇರುವ ಫ್ಲೆಕ್ಸ್ ಗಳನ್ನು ಪ್ರದರ್ಶನ ಮಾಡಿಲ್ಲ ಎಂಬ ಕಾರಣಕ್ಕೆ ಕೇಂದ್ರಸರ್ಕಾರವು ಪಶ್ಚಿಮ ಬಂಗಾಳಕ್ಕೆ ನೀಡಬೇಕಿದ್ದ ಸುಮಾರು 7 ಸಾವಿರ ಕೋಟಿ ರೂ ನಿಧಿಯನ್ನು ತಡೆ ಹಿಡಿದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಲಾಂಛನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳನ್ನು ಹೊಂದಿರುವ ಫಲಕಗಳನ್ನು ಮತ್ತು ಫ್ಲೆಕ್ಸ್ಗಳನ್ನು ರಾಜ್ಯಾದ್ಯಂತ ಎಲ್ಲಾ ಪಡಿತರ ಅಂಗಡಿಗಳಲ್ಲಿ […]

ಮುಂದೆ ಓದಿ