Friday, 22nd November 2024

ಸುಂದರಬನದಲ್ಲಿ ನಿರ್ಮಿತ ಹೋಟೆಲ್ ಧ್ವಂಸಕ್ಕೆ ಎನ್‌ಜಿಟಿ ನಿರ್ದೇಶನ

ನವದೆಹಲಿ: ಪರಿಸರ ನಿಯಮಗಳನ್ನು ಉಲ್ಲಂಘಿಸಿ ಸುಂದರಬನದಲ್ಲಿ ನಿರ್ಮಿಸಿರುವ ಹೋಟೆಲ್ ಅನ್ನು ಧ್ವಂಸ ಗೊಳಿಸಬೇಕೆಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್‌ಜಿಟಿ) ಪಶ್ಚಿಮ ಬಂಗಾಳದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಸುಂದರಬನದಲ್ಲಿ ಹೋಟೆಲ್‌ ನಿರ್ಮಿಸಲು ಅನುಮತಿ ನೀಡಿರುವುದಕ್ಕೆ ಪಶ್ಚಿಮ ಬಂಗಾಳ ರಾಜ್ಯ ಕರಾವಳಿ ವಲಯ ನಿರ್ವಹಣೆ ಪ್ರಾಧಿಕಾರವು (ಡಬ್ಲ್ಯುಬಿಸಿಜೆಡ್‌ಎಂಎ) ಆಕ್ಷೇಪ ವ್ಯಕ್ತಪಡಿಸಿತ್ತು. ಸುಂದರಬನವು ಕರಾವಳಿ ಪ್ರದೇಶವಾಗಿದ್ದು, ಅಲ್ಲಿ ಯಾವುದೇ ನಿರ್ಮಾಣಗಳಿಗೆ ಅನುಮತಿ ನೀಡಲಾಗದು ಎಂದು ನ್ಯಾಯಮೂರ್ತಿ ಎ.ಕೆ. ಗೋಯಲ್‌ ಅಧ್ಯಕ್ಷತೆಯ ನ್ಯಾಯಪೀಠವು ಹೇಳಿದೆ. ಡಬ್ಲ್ಯುಬಿಸಿಜೆಡ್‌ಎಂಎ ಮತ್ತು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳನ್ನೊಳಗೊಂಡ […]

ಮುಂದೆ ಓದಿ

ಪಂಜಾಬ್​ ಸರ್ಕಾರಕ್ಕೆ 2000 ಕೋಟಿ ರೂ. ದಂಡ

ಚಂಡೀಗಢ: ಪಂಜಾಬ್‌ನಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸದ ಹಿನ್ನೆಲೆಯಲ್ಲಿ ಪಂಜಾಬ್​ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸುಮಾರು 2000 ಕೋಟಿ ದಂಡ...

ಮುಂದೆ ಓದಿ

ತ್ಯಾಜ್ಯ ಸಂಸ್ಕರಣೆಯಲ್ಲಿ ವಿಫಲ: ಬಂಗಾಳ ಸರ್ಕಾರಕ್ಕೆ 3,500 ಕೋಟಿ ರೂ. ದಂಡ

ಕೋಲ್ಕತ್ತಾ: ಘನ ಹಾಗೂ ದ್ರವ ತ್ಯಾಜ್ಯದ ಉತ್ಪಾದನೆ, ಸಂಸ್ಕರಣೆಯನ್ನು ಸೂಕ್ತವಾಗಿ ನಿರ್ವಹಿಸಿದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ...

ಮುಂದೆ ಓದಿ

ಕೇವಲ ಸ್ಥಾನ, ಸವಲತ್ತುಗಳನ್ನು ಅನುಭವಿಸುವುದಷ್ಟೇ ಅಲ್ಲ, ಆರೋಗ್ಯ, ಪರಿಸರದ ರಕ್ಷಣೆಯನ್ನೂ ಮಾಡಲಿ: ಎನ್‌ಜಿಟಿ ತರಾಟೆ

ನವದೆಹಲಿ: ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ಮತ್ತು ಪರಿಸರವನ್ನು ರಕ್ಷಿಸಬೇಕೆ ಹೊರತು, ಕೇವಲ ಸ್ಥಾನ ಮತ್ತು ಸವಲತ್ತುಗಳನ್ನು ಅನುಭವಿಸುತ್ತಾ ಕೂರಬಾರದು ಎಂದು ಯಮುನಾ ನದಿಗೆ ಕಲುಷಿತ ನೀರು ಸೇರುವುದನ್ನು ತಡೆಯುವಲ್ಲಿ...

ಮುಂದೆ ಓದಿ