Monday, 15th August 2022
#NIA

ಜೆಎಂಐ ವಿದ್ಯಾರ್ಥಿ ಆ.16 ರವರೆಗೆ ಎನ್‌ಐಎ ಕಸ್ಟಡಿಗೆ

ನವದೆಹಲಿ: ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮಿಯಾ ಮಿಲಿಯಾ ಇಸ್ಲಾಮಿ ಯಾ ವಿದ್ಯಾರ್ಥಿ ಮೊಹ್ಸಿನ್ ಅಹ್ಮದ್ ಅವರನ್ನು ಆ.16 ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಕಸ್ಟಡಿಗೆ ಕಳುಹಿಸಲಾಗಿದೆ. ಮೂಲತಃ ಪಾಟ್ನಾ ಮೂಲದ ಅಹ್ಮದ್ ಅವರನ್ನು ದೆಹಲಿಯ ಬಾಟ್ಲಾ ಹೌಸ್ನ ಲ್ಲಿರುವ ಅವರ ನಿವಾಸದಲ್ಲಿ ಶೋಧ ತಂಡವು ಬಂಧಿಸಿದೆ. ‘ಅಹ್ಮದ್ ಐಸಿಸ್ ನ ತೀವ್ರಗಾಮಿ ಮತ್ತು ಸಕ್ರಿಯ ಸದಸ್ಯ. ಭಾರತ ಮತ್ತು ವಿದೇಶ ಗಳಲ್ಲಿನ ಸಹಾನುಭೂತಿಯುಳ್ಳವರಿಂದ ಐಸಿಸ್ ಗೆ ಹಣ ಸಂಗ್ರಹಿಸು ವಲ್ಲಿ ಭಾಗಿಯಾಗಿದ್ದಕ್ಕಾಗಿ ಆತನನ್ನು […]

ಮುಂದೆ ಓದಿ

ಔಷಧ ವ್ಯಾಪಾರಿ ಹತ್ಯೆ: ಆರೋಪಿಗಳು ಎನ್‌ಐಎ ವಶಕ್ಕೆ

ಮುಂಬೈ: ಅಮರಾವತಿಯ ಔಷಧ ವ್ಯಾಪಾರಿ ಉಮೇಶ್ ಕೊಲ್ಹೆ ಅವರ ಹತ್ಯೆಗೆ ಸಂಬಂಧಿಸಿ, ಎಲ್ಲಾ ಏಳು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ತನ್ನ ವಶಕ್ಕೆ ತೆಗೆದುಕೊಂಡಿದೆ. ಆರೋಪಿಗಳನ್ನು ಸೋಮವಾರ...

ಮುಂದೆ ಓದಿ

ಎನ್‌ಐಎ(NIA) ಡಿಜಿಪಿಯಾಗಿ ದಿನಕರ್ ಗುಪ್ತಾ ನೇಮಕ

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾರನ್ನು ನ್ಯಾಷನಲ್ ಇನ್ವೆಸ್ಟಿ ಗೇಷನ್ ಏಜೆನ್ಸಿ(NIA)ಯ ಮಹಾ ನಿರ್ದೇಶಕ (ಡಿಜಿಪಿ) ರಾಗಿ ನೇಮಿಸಲಾಗಿದೆ. 1987ರ ಬ್ಯಾಚ್ ಇಂಡಿಯನ್ ಪೊಲೀಸ್ ಸರ್ವೀಸ್...

ಮುಂದೆ ಓದಿ

ಜಮ್ಮು – ಕಾಶ್ಮೀರದಲ್ಲಿ ಎನ್‌ಐಎ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ ಗುರುವಾರವೂ ದಾಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಮುಂದುವರಿಸಿದೆ. ಗಡಿ ನಿಯಂತ್ರಣ ರೇಖೆ ದಾಟಿ ಹೋಗಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಮತ್ತು...

ಮುಂದೆ ಓದಿ

ದಾವೂದ್ ಬಂಟರಿಗೆ ಸೇರಿದ ಸ್ಥಳಗಳ ಮೇಲೆ ಎನ್‌ಐಎ ದಾಳಿ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬಂಟರಿಗೆ ಸೇರಿದ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ತಂಡವು ಸೋಮವಾರ ದಾಳಿ ಮಾಡಿದೆ. ನಾಗಪಾದ, ಪಾರೆಲ್, ಗೋರೆಗಾಂವ್, ಬೊರಿವಿಲಿ,...

ಮುಂದೆ ಓದಿ

20 ಕೆ.ಜಿ. ಆರ್‌ಡಿಎಕ್ಸ್ ಬಳಸಿ ಪ್ರಧಾನಿ ಮೋದಿ ಹತ್ಯೆಗೆ ಸಂಚು !

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವುದಾಗಿ ಮುಂಬೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಕಚೇರಿಗೆ ಇ-ಮೇಲ್ ಸಂದೇಶ ಬಂದಿದೆ. ಎನ್ಐಎಗೆ ಇ ಮೇಲ್...

ಮುಂದೆ ಓದಿ

ಉಗ್ರ ಸಂಘಟನೆಗೆ ಗೌಪ್ಯ ಮಾಹಿತಿ ಸೋರಿಕೆ: ಐಪಿಎಸ್ ಅಧಿಕಾರಿ ಎನ್‌ಐಎ ವಶಕ್ಕೆ

ನವದೆಹಲಿ : ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಗೌಪ್ಯ ಮಾಹಿತಿ ಗಳನ್ನ ಸೋರಿಕೆ ಮಾಡಿದ ಆರೋಪದ ಮೇಲೆ ತನ್ನ ಮಾಜಿ ಪೊಲೀಸ್ ವರಿಷ್ಠಾಧಿಕಾರಿ, ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್...

ಮುಂದೆ ಓದಿ

ಸುಧಾ ಭಾರದ್ವಾಜ್ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಎನ್‌ಐಎ ಅರ್ಜಿ

ನವದೆಹಲಿ: ಭೀಮಾಕೋರೆಗಾಂವ್ ಪ್ರಕರಣದಲ್ಲಿ ವಕೀಲೆ-ಸಾಮಾಜಿಕ ಹೋರಾಟಗಾರ್ತಿ ಸುಧಾ ಭಾರದ್ವಾಜ್ ಅವರಿಗೆ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್ ನ ಡಿ.1 ರ ಆದೇಶ ಪ್ರಶ್ನಿಸಿ ರಾಷ್ಟ್ರೀಯ ತನಿಖಾ...

ಮುಂದೆ ಓದಿ

ಜಮಾತ್‌-ಎ-ಇಸ್ಲಾಮಿ ಸಂಘಟನೆಯ ಸದಸ್ಯರಿಗೆ ಎನ್‌ಐಎ ಬಿಸಿ

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಜಮಾತ್‌-ಎ-ಇಸ್ಲಾಮಿ ಸಂಘಟನೆಯ ಸದಸ್ಯರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ ಭಾನುವಾರ ದಾಳಿ ನಡೆಸಿದೆ. ರಾಮ್‌ಬನ್, ಕಿಶ್ತವಾರ್‌ ಮತ್ತು ರಜೌರಿ ಸೇರಿದಂತೆ...

ಮುಂದೆ ಓದಿ

ಉಳ್ಳಾಲದ ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್‌ಐಎ ದಾಳಿ

ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ನಿವಾಸಕ್ಕೆ ಬುಧವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆ ಜತೆ...

ಮುಂದೆ ಓದಿ