ಶ್ರೀನಗರ: ಶ್ರೀನಗರದಲ್ಲಿ ನಡೆಯಲಿರುವ ಜಿ 20 ಸಭೆಗೂ ಮುನ್ನವೇ ರಾಷ್ಟ್ರೀಯ ತನಿಖಾ ಸಂಸ್ಥೆ ಜಮ್ಮು ಮತ್ತು ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಸಹಕಾರ ನೀಡುತ್ತಿರುವ ಶಂಕಿತ ಸಹಚರರು ಮತ್ತು ಓವರ್‌ಗ್ರೌಂಡ್ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಕಾಶ್ಮೀರ ವಿಭಾಗದ ಶ್ರೀನಗರ, ಪುಲ್ವಾಮಾ, ಕುಪ್ವಾರ, ಅವಂತಿಪೋರಾ ಮತ್ತು ಅನಂತ ನಾಗ್‌ನ 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಮತ್ತು ಜಮ್ಮು ವಿಭಾಗದ ಹಲವಾರು ಸ್ಥಳಗಳಲ್ಲಿ ಶೋಧ ತೀವ್ರಗೊಳಿಸಲಾಗಿದೆ. ಎನ್‌ಐಎ ಅಧಿಕಾರಿಗಳು ದಕ್ಷಿಣ ಕಾಶ್ಮೀರದ ಗೂಸು, ನೆಹ್ಮಾ ಮತ್ತು ದಫರ್‌ಪುರ ಪ್ರದೇಶ […]
ನವದೆಹಲಿ: ಭಯೋತ್ಪಾದಕ-ಗ್ಯಾಂಗ್ಸ್ಟರ್-ನಾರ್ಕೋ ನಂಟನ್ನು ಬಯಲಿಗೆಳೆದಿರುವ ಎನ್‌ಐಎ ಆಪರೇಷನ್ ಧ್ವಸ್ತ್ ಹೆಸರಿನ ಕಾರ್ಯಾಚರಣೆ ಮೂಲಕ 324 ಸ್ಥಳಗಳಲ್ಲಿ ರೇಡ್ ಮಾಡಿದೆ. ಪಂಜಾಬ್ ಹಾಗೂ ಹರ್ಯಾಣ ಪೊಲೀಸರು ಎನ್‌ಐಎ ಗೆ...
ಶ್ರೀನಗರ: ಭಯೋತ್ಪಾದನೆಗೆ ಸಂಚು ನಡೆಸಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡವು (ಎನ್‌ಐಎ) ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿತು....
ಚೆನ್ನೈ: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಭಾರತದ ಮೂರು ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 60 ವಿವಿಧ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ...
ನವದೆಹಲಿ: ಉತ್ತರ ಪ್ರದೇಶದ ಗೋರಖ್ಪುರದ ಗೋರಖ್ನಾಥ್ ದೇವಾಲಯದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುರ್ತಾಜಾ ಅಬ್ಬಾಸಿ ಎಂಬ ವ್ಯಕ್ತಿಗೆ ವಿಶೇಷ ಎನ್‌ಐಎ ನ್ಯಾಯಾಲಯ...
ನವದೆಹಲಿ: 22 ಪೊಲೀಸರ ಸಾವಿಗೆ ಮತ್ತು 30ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯಗಳಿಗೆ ಕಾರಣವಾದ ಛತ್ತೀಸ್ಗಢದ ಬಿಜಾಪುರ ಎನ್ಕೌಂಟರ್ ಪ್ರಕರಣ (2021ರಲ್ಲಿ ) ದಲ್ಲಿ ಮಹಿಳಾ ಮಾವೋವಾದಿ ಕೇಡರ್...
ನವದೆಹಲಿ: ಖಲಿಸ್ತಾನ್ ಲಿಬರೇಶನ್ ಫೋರ್ಸ್, ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಮತ್ತು ಇಂಟರ್ನ್ಯಾಷನಲ್ ಸಿಖ್ ಯೂತ್ ಫೆಡರೇಶನ್ ಉಗ್ರ ಸಂಘಟನೆಗಳು ನಡೆಸು ತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಪಟ್ಟ ಪ್ರಕರಣದ...
ನವದೆಹಲಿ: ದರೋಡೆಕೋರ-ಭಯೋತ್ಪಾದಕ ಜಾಲ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ದೆಹಲಿ, ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ದಾಳಿ ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ...
ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ ಚೆನ್ನೈ, ಮಧುರೈ ಸೇರಿದಂತೆ ರಾಜ್ಯಾದ್ಯಂತ 45 ಸ್ಥಳಗಳಲ್ಲಿ ಶೋಧ...
ನವದೆಹಲಿ: ರಾಷ್ಟ್ರೀಯ ತನಿಖಾ ದಳವು ಪಂಜಾಬ್, ಹರಿಯಾಣ, ದೆಹಲಿ, ಬಿಹಾರ ಮತ್ತು ರಾಜಸ್ಥಾನ ಈ ರಾಜ್ಯದ ೪೦ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ...