Friday, 22nd November 2024

ಭಯೋತ್ಪಾದನೆಗೆ ಆರ್ಥಿಕ ನೆರವು: ಜಮ್ಮು-ಕಾಶ್ಮೀರದಲ್ಲಿ ಎನ್‌ಐಎ ಕಾರ್ಯಾಚರಣೆ

ಶ್ರೀನಗರ: ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ ಪ್ರದೇಶಗಳಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಹಾಗೂ ಸಿಆರ್‌ಪಿಎಫ್‌ ಸಿಬ್ಬಂದಿ ಜೊತೆಗೆ ತೆರಳಿದ ಎನ್‌ಐಎ ಅಧಿಕಾರಿಗಳು ಪೂಂಚ್‌, ರಾಜೌರಿ ಮತ್ತು ಕಾಶ್ಮೀರದ ಪುಲ್ವಾಮಾ, ಶೋಪಿ ಯಾನ್‌, ಶ್ರೀನಗರ, ಬುದಗಾಮ್‌, ಬಂಡಿಪೋರಾ ಜಿಲ್ಲೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದಾರೆ. ಧಾರ್ಮಿಕ ಪ್ರಚಾರಕ ಹಾಗೂ ಮುಖಂಡ ದಾರುಲ್‌-ಉಲ್‌-ಉಲೂಮ್‌ ರಹೀಮಿಯಾ, ಮೌಲಾನಾ ರೆಹಮ ತುಲ್ಲಾ ಖಾಸ್ಮಿ ಮತ್ತು ಎನ್‌ಐಟಿ ಶ್ರೀನಗರದ ಪ್ರಾಧ್ಯಾಪಕ […]

ಮುಂದೆ ಓದಿ

ಶಿರಸಿಯಲ್ಲೂ ಎನ್‌ಐಎ, ಐಬಿ ದಾಳಿ: ಎಸ್‌ಡಿಪಿಐ ಮುಖಂಡನ ಬಂಧನ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲೂ ಎನ್‌ಐಎ ಹಾಗೂ ಐಬಿ ತಂಡ ಬೆಳಗ್ಗೆ ದಾಳಿ ನಡೆಸಿ, ಎಸ್‌ಡಿಪಿಐ ಮುಖಂಡ ಅಝೀಝ್‌ ಎಂಬಾತನನ್ನು ವಶಕ್ಕೆ ಪಡೆದಿದೆ. ಶಿರಸಿ ತಾಲೂಕಿನ ಟಿಪ್ಪು...

ಮುಂದೆ ಓದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: 32 ಕಡೆಗಳಲ್ಲಿ ಎನ್‌ಐಎ ದಾಳಿ

ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಖೆಯನ್ನು ಎನ್‌ಐಎ ಚುರುಕು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 32 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ...

ಮುಂದೆ ಓದಿ

#NIA

ಜೆಎಂಐ ವಿದ್ಯಾರ್ಥಿ ಆ.16 ರವರೆಗೆ ಎನ್‌ಐಎ ಕಸ್ಟಡಿಗೆ

ನವದೆಹಲಿ: ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮಿಯಾ ಮಿಲಿಯಾ ಇಸ್ಲಾಮಿ ಯಾ ವಿದ್ಯಾರ್ಥಿ ಮೊಹ್ಸಿನ್ ಅಹ್ಮದ್ ಅವರನ್ನು ಆ.16 ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ...

ಮುಂದೆ ಓದಿ

ಔಷಧ ವ್ಯಾಪಾರಿ ಹತ್ಯೆ: ಆರೋಪಿಗಳು ಎನ್‌ಐಎ ವಶಕ್ಕೆ

ಮುಂಬೈ: ಅಮರಾವತಿಯ ಔಷಧ ವ್ಯಾಪಾರಿ ಉಮೇಶ್ ಕೊಲ್ಹೆ ಅವರ ಹತ್ಯೆಗೆ ಸಂಬಂಧಿಸಿ, ಎಲ್ಲಾ ಏಳು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ತನ್ನ ವಶಕ್ಕೆ ತೆಗೆದುಕೊಂಡಿದೆ. ಆರೋಪಿಗಳನ್ನು ಸೋಮವಾರ...

ಮುಂದೆ ಓದಿ

ಎನ್‌ಐಎ(NIA) ಡಿಜಿಪಿಯಾಗಿ ದಿನಕರ್ ಗುಪ್ತಾ ನೇಮಕ

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾರನ್ನು ನ್ಯಾಷನಲ್ ಇನ್ವೆಸ್ಟಿ ಗೇಷನ್ ಏಜೆನ್ಸಿ(NIA)ಯ ಮಹಾ ನಿರ್ದೇಶಕ (ಡಿಜಿಪಿ) ರಾಗಿ ನೇಮಿಸಲಾಗಿದೆ. 1987ರ ಬ್ಯಾಚ್ ಇಂಡಿಯನ್ ಪೊಲೀಸ್ ಸರ್ವೀಸ್...

ಮುಂದೆ ಓದಿ

ಜಮ್ಮು – ಕಾಶ್ಮೀರದಲ್ಲಿ ಎನ್‌ಐಎ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ ಗುರುವಾರವೂ ದಾಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಮುಂದುವರಿಸಿದೆ. ಗಡಿ ನಿಯಂತ್ರಣ ರೇಖೆ ದಾಟಿ ಹೋಗಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಮತ್ತು...

ಮುಂದೆ ಓದಿ

ದಾವೂದ್ ಬಂಟರಿಗೆ ಸೇರಿದ ಸ್ಥಳಗಳ ಮೇಲೆ ಎನ್‌ಐಎ ದಾಳಿ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬಂಟರಿಗೆ ಸೇರಿದ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ತಂಡವು ಸೋಮವಾರ ದಾಳಿ ಮಾಡಿದೆ. ನಾಗಪಾದ, ಪಾರೆಲ್, ಗೋರೆಗಾಂವ್, ಬೊರಿವಿಲಿ,...

ಮುಂದೆ ಓದಿ

20 ಕೆ.ಜಿ. ಆರ್‌ಡಿಎಕ್ಸ್ ಬಳಸಿ ಪ್ರಧಾನಿ ಮೋದಿ ಹತ್ಯೆಗೆ ಸಂಚು !

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವುದಾಗಿ ಮುಂಬೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಕಚೇರಿಗೆ ಇ-ಮೇಲ್ ಸಂದೇಶ ಬಂದಿದೆ. ಎನ್ಐಎಗೆ ಇ ಮೇಲ್...

ಮುಂದೆ ಓದಿ

ಉಗ್ರ ಸಂಘಟನೆಗೆ ಗೌಪ್ಯ ಮಾಹಿತಿ ಸೋರಿಕೆ: ಐಪಿಎಸ್ ಅಧಿಕಾರಿ ಎನ್‌ಐಎ ವಶಕ್ಕೆ

ನವದೆಹಲಿ : ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಗೌಪ್ಯ ಮಾಹಿತಿ ಗಳನ್ನ ಸೋರಿಕೆ ಮಾಡಿದ ಆರೋಪದ ಮೇಲೆ ತನ್ನ ಮಾಜಿ ಪೊಲೀಸ್ ವರಿಷ್ಠಾಧಿಕಾರಿ, ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್...

ಮುಂದೆ ಓದಿ