Saturday, 27th July 2024

ನೈಸ್ ರಸ್ತೆಯಲ್ಲಿ ಸರಣಿ ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಬೆಂಗಳೂರು ಹೊರವಯ ದಲ್ಲಿರುವ ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸರಣಿ ಅಪಘಾತದಲ್ಲಿ ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೊಹಮ್ಮದ್ ಫಾದಿಲ್(25), ಅಭಿಲಾಷ್(25) ಮತ್ತು ಶಿಲ್ಪಾ(30) ಸೇರಿ ಒಟ್ಟು ನಾಲ್ವರು ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದಾರೆ. ಕ್ವಾಲಿಸ್ ಕಾರಲ್ಲಿದ್ದ ಆರು ಜನರ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಎಸ್. ಲೇಔಟ್ […]

ಮುಂದೆ ಓದಿ

error: Content is protected !!