ಮುಂಬೈ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೋಮವಾರ 600 ಅಂಕಗಳಷ್ಟು ಏರಿಕೆ ಕಂಡಿದ್ದು, ಇದರೊಂದಿಗೆ ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚಿನ ಲಾಭ ಗಳಿಸಿದೆ. ಮುಂಬೈ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 641.35 ಅಂಕ ಏರಿಕೆಯೊಂದಿಗೆ 48,519.80 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ, ಎನ್ಎಸ್ಇ ನಿಫ್ಟಿ 178.90 ಅಂಕ ಜಿಗಿತ ಕಂಡಿದ್ದು, 14,520.25ಅಂಕಗಳ ಗಡಿಗೆ ಏರಿದೆ. ಸೆನ್ಸೆಕ್ಸ್ ಏರಿಕೆಯಿಂದ ಐಸಿಐಸಿಐ ಬ್ಯಾಂಕ್ ಷೇರುಗಳು ಶೇ.5ರಷ್ಟು ಲಾಭ ಗಳಿಸಿದ್ದು, ಐಸಿಐಸಿಐ ಬ್ಯಾಂಕ್ ನ ತ್ರೈಮಾಸಿಕ […]
ಮುಂಬೈ/ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 217 ಪಾಯಿಂಟ್ ಕುಸಿದಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಕೂಡ ಕುಸಿದಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 265.84 ಪಾಯಿಂಟ್ಸ್ ಕುಸಿದು 47,814 ಪಾಯಿಂಟ್ಸ್...
ಮುಂಬೈ/ನವದೆಹಲಿ: ಭಾರತೀಯ ಷೇರು ಸೂಚ್ಯಂಕಗಳು ಗುರುವಾರ ಕುಸಿತದೊಂದಿಗೆ ಆರಂಭಗೊಂಡಿದ್ದು, ನಿಫ್ಟಿ 14200 ಕ್ಕಿಂತ ಕಡಿಮೆಯಾಗಿದೆ. ಮುಂಬೈ ಷೇರುಪೇಟೆ 466 ಅಂಕಗಳಷ್ಟು ಇಳಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 136...
ನವದೆಹಲಿ/ಮುಂಬೈ: ಭಾರತೀಯ ಷೇರುಪೇಟೆ ಶುಕ್ರವಾರ ಏರಿಳಿತಗಳ ನಡುವೆ ಸಮತಟ್ಟಾಗಿ ಮುಂದುವರಿದಿದೆ. ಷೇರುಪೇಟೆ ಸೆನ್ಸೆಕ್ಸ್ 28 ಅಂಕಗಳು ಹಾಗೂ ರಾಷ್ಟ್ರೀಯ ಷೇರುಪೇಟೆ ನಿಫ್ಟಿ 36.40 ಅಂಕಗಳು ಹೆಚ್ಚಾಗಿದೆ. ಬಿಎಸ್‌ಇ ಸೂಚ್ಯಂಕ...
ಮುಂಬೈ: ಭಾರತದಲ್ಲಿ ಕರೋನಾ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರ 450 ಅಂಕಗಳಷ್ಟು ಕುಸಿತ ಕಂಡಿದೆ. ಮುಂಬೈ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ...
ಮುಂಬೈ: ದೇಶದಲ್ಲಿ ಕರೋನಾ ಎರಡನೇ ಅಲೆ ತೀವ್ರವಾಗುತ್ತಿದ್ದಂತೆ ಸೋಮವಾರ ಬೆಳಗ್ಗೆ ವಹಿವಾಟು ಆರಂಭಕ್ಕೆ ಸೆನ್ಸೆಕ್ಸ್ 1,400 ಅಂಕಗಳಷ್ಟು ಇಳಿಕೆಯಾಗಿದ್ದು ಹೆಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಗಳು...
ನವದೆಹಲಿ: ಭಾರತೀಯ ಷೇರುಪೇಟೆಯು ಸೋಮವಾರ ಸೆನ್ಸೆಕ್ಸ್ ಬರೋಬ್ಬರಿ 1,200 ಪಾಯಿಂಟ್ಸ್ ಇಳಿಕೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 365 ಪಾಯಿಂಟ್ಸ್ ಇಳಿಕೆಗೊಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 1,139 ಪಾಯಿಂಟ್ಸ್ ಇಳಿಕೆಗೊಂಡು...
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಪರಿಶೀಲನೆ ಬಳಿಕ ಬುಧವಾರ ಭಾರತೀಯ ಷೇರುಪೇಟೆ ಜಿಗಿತ ಕಂಡಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 460 ಪಾಯಿಂಟ್ಸ್ ಏರಿಕೆಗೊಂಡರೆ, ರಾಷ್ಟ್ರೀಯ...
ಮುಂಬೈ/ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 800 ಪಾಯಿಂಟ್ಸ್ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 240 ಪಾಯಿಂಟ್ಸ್ ಹೆಚ್ಚಳಗೊಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇ 1.67ರಷ್ಟು ಹೆಚ್ಚಳಗೊಂಡು 49,845...
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿ ಷೇರು ಖರೀದಿಯಲ್ಲಿ ಆಸಕ್ತಿ ವಹಿಸದ ಪರಿಣಾಮ ಬುಧವಾರ ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 300 ಅಂಕ ಕುಸಿತ ಕಂಡಿದೆ. ಮುಂಬಯಿ...