ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರ ಆರಂಭದ ವಹಿವಾಟಿನಲ್ಲಿ ಎತ್ತರಕ್ಕೆ ಏರಿವೆ. ಬಿಎಸ್ ಇ ಸೆನ್ಸೆಕ್ಸ್ 49 ಸಾವಿರ ಪಾಯಿಂಟ್ ಗಳ ಗಡಿ ದಾಟಿ ಮೇಲೇರಿದರೆ, ನಿಫ್ಟಿ ಸೂಚ್ಯಂಕ 14,450 ಪಾಯಿಂಟ್ ಗಿಂತ ಎತ್ತರಕ್ಕೆ ಏರಿತು. 49,260.21 ಪಾಯಿಂಟ್ ಗಳನ್ನು ತಲುಪಿ, ಸೆನ್ಸೆಕ್ಸ್ 49,172.99 ಪಾಯಿಂಟ್ ನೊಂದಿಗೆ ಹಾಗೂ ನಿಫ್ಟಿ 14,474.05 ಪಾಯಿಂಟ್ ತಲುಪಿದ ನಂತರ, 14,449.95 ಪಾಯಿಂಟ್ ನೊಂದಿಗೆ ವ್ಯವಹಾರ ನಡೆಸುತ್ತಿತ್ತು.
ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 300ಕ್ಕೂ ಅಧಿಕ ಪಾಯಿಂಟ್ಸ್‌ಗಳಿಸಿದರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 14,100ರ ಗಡಿ ದಾಟಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 307.82 ಅಥವಾ ಶೇ. 0.64ರಷ್ಟು...
ಮುಂಬಯಿ: ಭಾರತೀಯ ಷೇರುಪೇಟೆಯಲ್ಲಿ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್‌ಇ) ಸೂಚ್ಯಂಕ ಸೆನ್ಸೆಕ್ಸ್ ಚೇತರಿಕೆ ತೋರಿದ್ದು 437 ಅಂಶ ಏರಿಕೆ ದಾಖಲಿಸಿದೆ. ಜಾಗತಿಕ ಮಾರುಕಟ್ಟೆಯ ಧನಾತ್ಮಕ ಟ್ರೆಂಡ್ಗೆ ಅನುಗುಣವಾಗಿ...
ನವದೆಹಲಿ: ಬ್ರಿಟನ್‌ನಲ್ಲಿ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಭಾರತೀಯ ಷೇರುಪೇಟೆಯಲ್ಲಿ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಬರೋಬ್ಬರಿ 1406 ಪಾಯಿಂಟ್ಸ್ ಕುಸಿತ ಕಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ...
ಮುಂಬೈ: ಭಾರತದ ಷೇರುಪೇಟೆಯಲ್ಲಿ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ಸೂಚ್ಯಂಕ ನಿಫ್ಟಿ ಸೋಮವಾರ ಆರಂಭಿಕ ವಹಿವಾಟಿನಲ್ಲಿ ಸಾರ್ವಕಾಲಿಕ ಎತ್ತರಕ್ಕೇರಿ ಹೊಸ...
ಮುಂಬೈ: ಬಿಎಸ್‌ಇ ಸೆನ್ಸೆಕ್ಸ್ ಮತ್ತು ಎನ್ಎಸ್ಇ ನಿಫ್ಟಿಗಳು ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಲಾಭಾಂಶ ದಾಖಲಿಸಿವೆ. ಸೆನ್ಸೆಕ್ಸ್ 120ಕ್ಕೂ ಹೆಚ್ಚು ಅಂಶ ಏರಿಕೆ ದಾಖಲಿಸಿದರೆ, ನಿಫ್ಟಿ 13,000 ದ...
ಮುಂಬೈ: ಬುಧವಾರ ಆರಂಭಿಕ ವಹಿವಾಟಿನ ವೇಳೆ ಬಿಎಸ್‌ಇ ಸೆನ್ಸೆಕ್ಸ್ 300ಕ್ಕೂ ಹೆಚ್ಚು ಅಂಶ ಏರಿಕೆ ದಾಖಲಾದರೆ, ನಿಫ್ಟಿ 13,100ರ ಗಡಿ ದಾಟಿ ಮತ್ತೆ ಸಾರ್ವಕಾಲಿಕ ಎತ್ತರಕ್ಕೆ ಮುನ್ನಡೆದಿದೆ....