ಕೊಲಂಬೊ: ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸದ ಎದುರು ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಕೊಲಂಬೊದ ಹಲವಾರು ಭಾಗಗಳಲ್ಲಿ ವಿಧಿಸಲಾಗಿದ್ದ ಅಹೋ ರಾತ್ರಿ ಕರ್ಫ್ಯೂವನ್ನು ಶುಕ್ರ ವಾರ ಬೆಳಿಗ್ಗೆ 5 ಗಂಟೆಗೆ ಹಿಂತೆಗೆದುಕೊಳ್ಳಲಾಯಿತು. ರಾಷ್ಟ್ರಪತಿ ನಿವಾಸದ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 45 ಜನರನ್ನು ಬಂಧಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಐವರು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ಗಳು ತಿಳಿಸಿದ್ದು, ಗಾಯಾಳು […]
ರಾಜ್ಯದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ತೆರವಾಗುತ್ತದೆ. ಕಳೆದ ವಾರವೇ ವಾರಾಂತ್ಯದ ಕರ್ಫ್ಯೂ ಕೂಡ ತೆರವುಗೊಂಡಿತ್ತು. ಜನರ ಜೀವನದ ದೃಷ್ಟಿಯಿಂದ ಸರಕಾರದ ಈ ನಿರ್ಧಾರ ಸ್ವಾಗತಾರ್ಹವಾದರೂ ಜೀವದ ದೃಷ್ಟಿಯಿಂದ...
ನವದೆಹಲಿ: ಕರೋನಾ ಹರಡುವಿಕೆ ಪರಿಶೀಲಿಸಲು, ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ನಗರದಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲು ನಿರ್ಧ ರಿಸಿದೆ. ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಯಾವುದೇ ಅನಿವಾರ್ಯವಲ್ಲದ ಓಡಾಟವನ್ನು...
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಮುಂದುವರೆಸುವ ಕುರಿತಂತೆ ಆರೋಗ್ಯ ಇಲಾಖೆ ಆಯುಕ್ತರು ಮಾಹಿತಿ...
ನವದೆಹಲಿ : ಕೋವಿಡ್ ಸೋಂಕಿತರ ಸಂಖ್ಯೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ನಡುವೆ ಒಮಿಕ್ರಾನ್ ಭೀತಿಯೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನೈಟ್ ಕರ್ಫ್ಯೂಗೆ ಸಿಎಂ...
ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ನಿಯಂತ್ರಣ ನಿಟ್ಟಿನಲ್ಲಿ ಮುಂಜಾ ಗೃತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....
ಅಹಮದಾಬಾದ್: ರಾಜ್ಯದಲ್ಲಿ ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಗುಜರಾತ್ ನ ಎಂಟು ನಗರಗಳಲ್ಲಿ ಡಿ.31 ರವರೆಗೆ ರಾತ್ರಿ ಕರ್ಫ್ಯೂ ಮುಂದುವರೆಸಲಾಗಿ ಗುಜರಾತ್ ಸರಕಾರ ಆದೇಶ ಹೊರಡಿಸಿದೆ. ಕ್ರಿಸ್ಮಸ್ ಹಾಗೂ ಹೊಸ...
ಬೆಂಗಳೂರು: ಕ್ರಿಸ್ ಮಸ್, ಹೊಸ ವರ್ಷಗಳ ಆಚರಣೆ ಬಗ್ಗೆ ಒಂದು ವಾರದ ನಂತರ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ತಾಂತ್ರಿಕ ಸಲಹಾ...
ಜಮ್ಮು: ಕೋವಿಡ್ ಕೇಸ್ ಹೆಚ್ಚಳವಾದ ಹಿನ್ನಲೆಯಲ್ಲಿ, ಜಮ್ಮುವಿನಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಕರೋನಾ ವೈರಸ್ ಕಾಯಿಲೆ ಪ್ರಕರಣಗಳ ಉಲ್ಬಣದ ಮಧ್ಯೆ, ಜಮ್ಮುವಿನಲ್ಲಿ ಬುಧವಾರದಿಂದ ರಾತ್ರಿ 10...
ಬೆಂಗಳೂರು: ರಾಜ್ಯ ಸರ್ಕಾರ ಅ.11ರವರೆಗೆ ನೈಟ್ ಕರ್ಫ್ಯೂ ಮುಂದುವರಿಸಿ ಆದೇಶಿಸಿದೆ. ಈ ಹಿಂದಿನ ಆದೇಶವನ್ನು ಪರಿಷ್ಕರಿಸಿ ನೈಟ್ ಕರ್ಫ್ಯೂವನ್ನು ಅಕ್ಟೋಬರ್ 11ರ ಬೆಳಗ್ಗೆ ಆರು ಗಂಟೆಯವರೆಗೆ ಮುಂದುವರಿಸಿ...