ಕಾಸರಗೋಡು: ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ತನಕ ಕರ್ಫ್ಯೂ ಜಾರಿಯಲ್ಲಿರಲಿದೆ. ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ವ್ಯಾಪಾರ ಮಳಿಗೆಗಳು ರಾತ್ರಿ 10 ಗಂಟೆ ಮೊದಲು ಮುಚ್ಚಬೇಕು. ಅನಗತ್ಯವಾಗಿ ಒಡಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸ್ ತಪಾಸಣೆ ತೀವ್ರ ಗೊಳಿಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಚಂಡೀಗಢ: ಕರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಿಸಿದ್ದು, ಖಾಸಗಿ ಲ್ಯಾಬ್ʼಗಳ ಆರ್ ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟಿಂಗ್ (ಆರ್ ಎಟಿ) ಬೆಲೆಯನ್ನ...
ನವದೆಹಲಿ : ರಾಜಧಾನಿ ನವದೆಹಲಿಯಲ್ಲಿ ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣವನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಇದೇ ಸೋಮವಾರ ರಾತ್ರಿಯಿಂದ ಮುಂದಿನ ಸೋಮವಾರ ಬೆಳಿಗ್ಗೆಯವರೆಗೆ ಕರ್ಫ್ಯೂ ಘೋಷಿಸಿದೆ ಎಂಬುದು...
ನಿಮ್ಮ ರಕ್ಷಣೆ ಸರ್ಕಾರದ ಜವಾಬ್ದಾರಿ, ಸರ್ಕಾರದ ನಿಯಮ ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಕೋವಿಡ್ ಮಾರ್ಗಸೂಚಿ ಪಾಲಿಸಿ, ಇಲ್ಲವೇ ಲಾಕ್‍ಡೌನ್ ಎದುರಿಸಿ ಬೆಂಗಳೂರು: ರಾಜ್ಯದ ಜನತೆ ಕೋವಿಡ್-19...
ಅಮೃತಸರ: ಪಂಜಾಬ್‌ನಲ್ಲಿ ರಾತ್ರಿ ನಿಷೇಧಾಜ್ಞೆ ಸೇರಿದಂತೆ ವಿವಿಧ ನಿರ್ಬಂಧ ಗಳನ್ನು ಜಾರಿಗೆ ತರಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯದಾ ದ್ಯಂತ ಜನರ ಸಂಚಾರ,...
ನವದೆಹಲಿ: ಕೋವಿಡ್ -19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರವು ಏ.30ರ ವರಗೆ ರಾತ್ರಿ ಕರ್ಫ್ಯೂ ವಿಧಿಸಿದ್ದು, ಇಂದಿನಿಂದ ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ರಾಜಧಾನಿಯಲ್ಲಿ ರಾತ್ರಿ...
ಪುಣೆ: ಕೋವಿಡ್ -19 ಪರಿಶೀಲನಾ ಸಭೆಯಲ್ಲಿ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ಉಪ ಮುಖ್ಯಮಂತ್ರಿ...
ಲೂಧಿಯಾನ: ಪಂಜಾಬ್ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಮಾರ್ಗಸೂಚಿಗಳನ್ನ ಹೊರಡಿಸಿದ್ದಾರೆ. ಹೊಸ ಮಾರ್ಗಸೂಚಿ ಅನ್ವಯ, ಮಾ.31ರವರೆಗೆ ಎಲ್ಲ ಶಿಕ್ಷಣ...
ಚಂಡೀಗಢ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ 9 ಜಿಲ್ಲೆಗಳಲ್ಲಿ ವಿಧಿಸಿದ್ದ ರಾತ್ರಿ ಕರ್ಫ್ಯೂ ಅವಧಿಯನ್ನು 2 ಗಂಟೆ ವಿಸ್ತರಿಸಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ ಆದೇಶ...
ಅಹಮದಾಬಾದ್: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ರಾಜ್ಯದ ನಾಲ್ಕು ಪ್ರಮುಖ ನಗರಗಳಲ್ಲಿ ನೈಟ್ ಕರ್ಫ್ಯೂ ಹೇರಿದೆ. ಅಹಮದಾಬಾದ್, ಸೂರತ್, ವಡೋದರಾ ಮತ್ತು ರಾಜ್‌ಕೋಟ್‌ನಲ್ಲಿ...