ಇಂದೋರ್: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶ ಸರ್ಕಾರ ಇಂದೋರ್ ಮತ್ತು ಭೂಪಾಲ್‍ನಲ್ಲಿ ರಾತ್ರಿ ಕಫ್ರ್ಯೂ ಜಾರಿಗೆ ನಿರ್ಧರಿಸಿದೆ. ಮಧ್ಯಪ್ರದೇಶದಲ್ಲಿ ದಿನೇ ದಿನೇ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಶಿವರಾಜ್‍ಸಿಂಗ್ ಚೌಹಾಣ್ ಅವರು ಶುಕ್ರವಾರ ತಡರಾತ್ರಿವರೆಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸೋಂಕಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಇಂದೋರ್ ಮತ್ತು ಭೂಪಾಲ್ ಈ ಎರಡೂ ಪ್ರದೇಶಗಳಲ್ಲಿ ಭಾನುವಾರ ಅಥವಾ ಸೋಮವಾರದಿಂದ ರಾತ್ರಿ ಕಫ್ರ್ಯೂ ಜಾರಿ ಗೊಳಿಸಲು ನಿರ್ಧರಿಸಲಾಗಿದೆ. ಮಹಾರಾಷ್ಟ್ರದಿಂದ ವಿಮಾನ, ರೈಲು ಮತ್ತು ರಸ್ತೆ ಮಾರ್ಗದ ಮೂಲಕ […]
ಅಹಮದಾಬಾದ್: ಗುಜರಾತ್‌ನ ನಾಲ್ಕು ನಗರಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವನ್ನು ಮುಂದಿನ 15 ದಿನಗಳ ಕಾಲ ವಿಸ್ತರಿಸಲಾಗಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ನೇತೃತ್ವದಲ್ಲಿ...
ಪುಣೆ : ಪುಣೆಯಲ್ಲಿ ಶನಿವಾರ 849 ಮಂದಿ ಕೋವಿಡ್ ಪಾಸಿಟಿವ್ ಪರೀಕ್ಷೆ ನಡೆಸಿದ ನಂತರ, ಜಿಲ್ಲಾಡಳಿತವು ರಾತ್ರಿ ಕರ್ಫ್ಯೂ ಹೇರಿದೆ. ಮಹಾರಾಷ್ಟ್ರ ಸರ್ಕಾರ ಹೊಸ ಮಾರ್ಗಸೂಚಿ ಜಾರಿಗೊಳಿಸಿದ್ದು,...
ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಸಂಜೆ 5 ಗಂಟೆಯಿಂದ ಮುಂಜಾನೆ 5...
ಭುವನೇಶ್ವರ: ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು ದೊಡ್ಡಮಟ್ಟದಲ್ಲಿ ಒಂದೇ ಕಡೆ ಸೇರುವುದನ್ನು ತಪ್ಪಿಸಲು ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ. ರಾಜ್ಯಾದ್ಯಂತ...
ನವದೆಹಲಿ: ಹೊಸ ವರ್ಷದ ಆಚರಣೆ ನಿರ್ಬಂಧಿಸಲು ದೆಹಲಿ ಸರ್ಕಾರ ರಾತ್ರಿ ಕರ್ಫ್ಯೂ ಘೋಷಿಸಿರುವುದರಿಂದ ದೆಹಲಿಯಲ್ಲಿ ಗುರುವಾರ ರಾತ್ರಿ ಮತ್ತು ನಾಳೆ ರಾತ್ರಿ 11 ರಿಂದ ಬೆಳಿಗ್ಗೆ 6 ರವರೆಗೆ...
ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ವಿಚಾರದಲ್ಲಿ ಹಠಾತ್ ಬದಲಾವಣೆ ತರಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ಡಿ.24...
ಕಳೆದ 14 ದಿನಗಳಲ್ಲಿ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ 2,500 ಪ್ರಯಾಣಿಕರ ಮೇಲೆ ನಿಗಾ, ಇನ್ನಷ್ಟು ಮಾಹಿತಿ ಸಂಗ್ರಹ ಬೆಂಗಳೂರು: ಬುಧವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ...
ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಬುಧವಾರ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಗೃಹ...