Friday, 13th December 2024

Nikhil Kumaraswamy: ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಬೇಕು: ನಿಖಿಲ್ ಕುಮಾರಸ್ವಾಮಿ

ತುಮಕೂರು: ಮಾಜಿ ಪ್ರಧಾನಿ ದೇವೇಗೌಡರ   ಕನಸು ಈಡೇರಬೇಕಾದರೆ  ಪಕ್ಷದ ಎಲ್ಲಾ ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ಕೆಲಸ ಮಾಡಬೇಕು ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು. ನಗರದ ಕೊಲ್ಲಾಪುರದಮ ಸಭಾಂಗಣದಲ್ಲಿ ಹಮಿಕೊಂಡಿದ್ದ ಬೂತ್ ಸಮಿತಿ ಅಭಿಯಾನ ಹಾಗೂ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರಿನಿಂದ ನೋಂದಣಿ ಪ್ರಾರಂಭ ಮಾಡಿದ್ದೇವೆ. ರಾಜ್ಯದ ಮೂವತ್ತೊಂದು ಜಿಲ್ಲೆಯಲ್ಲಿಯೂ ಸದಸ್ಯತ್ವ ನೋಂದಣಿ ಕಾರ್ಯ ನಡೆಯಲ್ಲಿದ್ದು ಗ್ರಾಮೀಣಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಮಾಡಬೇಕು ಎಂದು ಕರೆ ನೀಡಿದರು. […]

ಮುಂದೆ ಓದಿ