Friday, 22nd November 2024

ಮಮತಾ ಬ್ಯಾನರ್ಜಿ ರಾಜೀನಾಮೆಗೆ ತಾಯಿ ಆಶಾ ದೇವಿ ಆಗ್ರಹ

ನವದೆಹಲಿ: ಮುಷ್ಕರದ ಜೊತೆಗೆ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಹೆಚ್ಚಿನ ಆಗ್ರಹ ಕೇಳಿ ಬರುತ್ತಿದ್ದು, ಇದೀಗ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಶಾ ದೇವಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಅಧಿಕಾರ ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಬದಲು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನ ವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಆಶಾ ದೇವಿ ಕಿಡಿಕಾರಿದ್ದಾರೆ. ಉತ್ತರಪ್ರದೇಶದ ಬಲಿಯಾದಲ್ಲಿ ಈ ಕುರಿತು ಮಾತನಾಡಿದ […]

ಮುಂದೆ ಓದಿ