ನವದೆಹಲಿ: ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ. ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ಮಾಡಲಾಗುವುದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. 5 ವರ್ಷಗಳಲ್ಲಿ 20 ಲಕ್ಷ ಯುವಕರಿಗೆ ಕೌಶಲ್ಯ […]
ನವದೆಹಲಿ: ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಆಯುಷ್ಮಾನ್ ಯೋಜನೆಯನ್ನು ವಿಸ್ತರಿಸ ಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಕೇಂದ್ರ...
ನವದೆಹಲಿ: ಮಧ್ಯಂತರ ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದಿಷ್ಟು ಹೊಸ ಯೋಜನೆಗಳ ಘೋಷಣೆ ಮಾಡಿದರು. ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೇ, ಕೆಲವೊಂದಿಷ್ಟು ಕೊಡುಗೆಗಳನ್ನು...
ನವದೆಹಲಿ: ತಮಿಳುನಾಡು ಸರ್ಕಾರ ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠೆ ಕಾರ್ಯ ಕ್ರಮಗಳ ನೇರ ಪ್ರಸಾರವನ್ನು ನಿಷೇಧಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ...
ನವದೆಹಲಿ: ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾ ಮನ್ 32ನೇ ಸ್ಥಾನ ಪಡೆದಿದ್ದಾರೆ. ಎಚ್ಸಿಎಲ್ ಕಾರ್ಪೊರೇಷನ್ ಸಿಇಒ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಸಿಎಂ ಸಿದ್ದರಾಮಯ್ಯ ಅವರು ಜೂನ್ 11 ರ ನಾಳೆ ಚಾಲನೆ ನೀಡಲಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್...
ನವದೆಹಲಿ: ಜಿ20 ರಾಷ್ಟ್ರಗಳ ವಿತ್ತ ಸಚಿವರು ಹಾಗೂ ಕೇಂದ್ರ ಬ್ಯಾಂಕ್‌ಗಳ ಗವರ್ನರ್‌ಗಳ ಸಭೆ ಫೆ.24 ಮತ್ತು 25ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜಗತ್ತಿನ ಅರ್ಥ ವ್ಯವಸ್ಥೆ, ಅಂತಾರಾಷ್ಟ್ರೀಯ ತೆರಿಗೆ...
ನವದೆಹಲಿ: ಸತತ ಐದನೇ ಬಜೆಟ್ ಮಂಡಿಸುತ್ತಿರುವ 6ನೇ ಹಣಕಾಸು ಸಚಿವೆ ಎಂಬ ಖ್ಯಾತಿಗೆ ನಿರ್ಮಲಾ ಸೀತಾರಾಮನ್ ಭಾಜನರಾಗಿದ್ದಾರೆ. ಈ ಮೂಲಕ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್,...
ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ....
ಬೆಂಗಳೂರು: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು....