ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಮಾತನಾಡಿ, ಅಮೃತ ಕಾಲದ ಮೊದಲ ಬಜೆಟ್ ಇದಾಗಿದ್ದು, ಭಾರತದ ಆರ್ಥಿಕತೆಯು ಸರಿಯಾದ ಹಾದಿಯಲ್ಲಿದೆ ಮತ್ತು ಉಜ್ವಲ ಭವಿಷ್ಯದತ್ತ ಸಾಗು ತ್ತಿದೆ ಎಂದು ತಿಳಿಸಿದರು. ಮಹಿಳೆಯರು, ಯುವಕರು, ಒಬಿಸಿ ದಲಿತರಿಗೆ ಮನ್ನಣೆ ನೀಡುವುದು ನಮಗೆ ಬಹಳ ಮುಖ್ಯವಾಗಿದೆ. ಇದಲ್ಲದೇ ಕೋವಿನ್, ಆಧಾರ್, ಯುಪಿಐ ವಿಶ್ವದ ಮಾನ್ಯತೆ ಪಡೆದು ಕೊಂಡಿದೆ ಎಂದು ತಿಳಿಸಿದರು. […]
ನವದೆಹಲಿ: ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಬುಧವಾರ ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಇದೇ ವೇಳೆ, ಬಜೆಟ್...
ನವದೆಹಲಿ: ಐದು ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ಹೊಸ ತೆರಿಗೆ ಇಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ನಾನು ಮಧ್ಯಮ ವರ್ಗಕ್ಕೆ...
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜ.31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್...
ನವದೆಹಲಿ: ಪ್ರಸಕ್ತ ಸಾಲಿನ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ. ಬಜೆಟ್ ಅಧಿವೇಶನವು ಜನವರಿ 31...
ನವದೆಹಲಿ: ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ಬಡವರಿಗೆ ನೀಡುವ ಒಂದು ಕಿಲೋ ಅಕ್ಕಿಗೆ 28 ರೂಪಾಯಿಗಳನ್ನು ಕೇಂದ್ರ ಸರ್ಕಾರ ಖರ್ಚು ಮಾಡುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ರಾಯಚೂರು : ದೇಶಾದ್ಯಂತ ಸಿರಿಧಾನ್ಯ ಬೆಳವಣಿಗೆ ಹೆಚ್ಚಾ ಗಿದೆ, ಸಿರಿಧಾನ್ಯಗಳ ಮಹತ್ವ ನಮ್ಮ ದೇಶದಲ್ಲಿ ಹೆಚ್ಚಾಗಬೇಕಾ ಗಿದೆ. ಇಂತಹ ಸಿರಿಧಾನ್ಯಗಳ ಕುರಿತು ಸಮಾವೇಶ ನಡೆದಿದೆ, ಈ ಸಮಾವೇಶ...
ನವದೆಹಲಿ: ಬ್ಯಾಂಕ್‌ಗಳಲ್ಲಿ ಚೆಕ್‌ಗಳ ಮೂಲಕ ನಡೆಯುವ ನಗದು ವ್ಯವಹಾರಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿ ದ್ದಾರೆ. ಕೇಂದ್ರ ಸರ್ಕಾರದ...
ನವದೆಹಲಿ: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಅವರ ‘ರಾಷ್ಟ್ರಪತ್ನಿ’ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ ಹೊರ ಹಾಕಿದ್ದು, ಕ್ಷಮೆಗೆ ಪಟ್ಟು ಹಿಡಿದಿದೆ. ಈ ವೇಳೆ ಕ್ಷಮೆಯಾಚಿಸುವ...
ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ಸೇರಿಸಿದರೆ ಪೆಟ್ರೋಲ್ ದರ ಲೀಟರ್ಗೆ 33 ರೂಪಾಯಿ ಕಡಿಮೆಚಂಡೀಗಡ: ಸರಕು ಸೇವಾ ತೆರಿಗೆ ಮಂಡಿಯ ಸಭೆ ಇಂದಿನಿಂದ ಎರಡು ದಿನಗಳ ಕಾಲ...