Thursday, 21st November 2024

ರಾಜ್ಯಸಭೆ ಚುನಾವಣೆ ಗೆಲುವು: ಬೊಮ್ಮಾಯಿಯನ್ನು ಅಭಿನಂದಿಸಿದ ಹೈಕಮಾಂಡ್

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಮೂವರು ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಸಂತಸ ವ್ಯಕ್ತಪಡಿಸಿ ಅಲ್ಪ ಮತಗಳ ಕೊರತೆ ಇದ್ದರೂ ತಾಂತ್ರಿಕವಾಗಿ ಮೂವರು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿ ರುವುದಕ್ಕಾಗಿ ಶುಭಾಶಯ ಕೋರಿದರು. ರಾಜ್ಯಸಭೆಯಲ್ಲಿ […]

ಮುಂದೆ ಓದಿ

ಸಚಿವೆ ನಿರ್ಮಲಾ, ಚಿತ್ರನಟ ಜಗ್ಗೇಶ್, ಕಾಂಗ್ರೆಸ್‍ನ ಜೈರಾಮ್ ರಮೇಶ್ ಗೆಲುವು ಖಚಿತ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದೆ. ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾ ಮನ್, ಚಿತ್ರನಟ ಜಗ್ಗೇಶ್, ಕಾಂಗ್ರೆಸ್‍ನ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್

ಬೆಂಗಳೂರು: ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ನಡೆಯಲಿರುವ ಚುನಾ ವಣಾ ಕಣ ರಂಗೇರಿದೆ. ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್...

ಮುಂದೆ ಓದಿ

#Petrol #Diesel

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತ...

ಮುಂದೆ ಓದಿ

ನದಿ ಜೋಡಣೆ: ಐತಿಹಾಸಿಕ ಪ್ರಮಾದವಾಗದಿರಲಿ

ಅಭಿಪ್ರಾಯ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ನೀರಾವರಿ ವಿಚಾರದಲ್ಲಿ ಸಾಕಷ್ಟು ರಾಜ್ಯಗಳು ಪಕ್ಕದ ರಾಜ್ಯಗಳೊಂದಿಗೆ ವಿವಾದದಲ್ಲಿ ತೊಡಗಿದ್ದು, ಕೇಂದ್ರ ಸರಕಾರದ ನದಿ ಜೋಡಣೆ ಯೋಜನೆಗಳಿಗೆ ತೆರೆ ಬೀಳಲೂಬಹುದು. ಐತಿಹಾಸಿಕ...

ಮುಂದೆ ಓದಿ

ಆತ್ಮನಿರ್ಭರಕ್ಕೆ ಬೂಸ್ಟ್ ನೀಡುವ ದೂರದೃಷ್ಟಿಯ ಬಜೆಟ್‌

ಬಜೆಟ್ ಆತ್ಮನಿರ್ಬರ ಸಂಕಲ್ಪಕ್ಕೆ ಅವಕಾಶ ಒದಗಿಸುವ ಒಂದು ಹೊಸ ಪ್ರಯೋಗದಂತಿದೆ. ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಅನೇಕ ಯೋಜನೆಗಳು ಮುಂದಿನ ನಾಲ್ಕೈದು ವರ್ಷಗಳಲ್ಲಿ ದೇಶದ ಆರ್ಥಿಕ ವ್ಯವಸ್ಥೆಯನ್ನು ಉತ್ತೇಜಿಸುವ...

ಮುಂದೆ ಓದಿ

ದೇಶದ ಆರ್ಥಿಕ ಸುಧಾರಣೆಗೆ ತಂದ ಮಾದರಿ ಬಜೆಟ್

ಬಜೆಟ್ ಸರಳವಾಗಿ ಆರ್ಥಿಕ ಸುಧಾರಣೆಗೆ ಕೈಗೊಂಡಿರುವ ಬ್ಲೂಪ್ರಿಂಟ್‌ನಂತಿದೆ ಎಂಬುದು ಐಸಾಕ್‌ನ ನಿವೃತ್ತ ನಿರ್ದೇಶಕ ಆರ್. ಎಸ್.ದೇಶಪಾಂಡೆ ಅವರ ಅಭಿಮತ. ಜನರ ಮೇಲೆ ತೆರಿಗೆ ಭಾರ ಹಾಕದೆ, ಹೆಚ್ಚು...

ಮುಂದೆ ಓದಿ

ಸಬಲೀಕರಣ ಹೆಜ್ಜೆ

ಕೇಂದ್ರದ ೨೦೨೨-೨೩ ನೇ ಸಾಲಿನ ಬಜೆಟ್ ಕೋವಿಡ್ ಸಾಂಕ್ರಾಮಿಕ ಹಾವಳಿಯಿಂದ ಉಂಟಾದ ಆರ್ಥಿಕ ಸವಾಲುಗಳನ್ನು ಸಬಲವಾಗಿ ಎದುರಿಸುವ  ಭರವಸೆ ಮೂಡಿಸಿದೆ. ಮುಂದಿನ 25 ವರ್ಷಗಳ ಅಭಿವೃದ್ಧಿಯ ದೂರದೃಷ್ಟಿ...

ಮುಂದೆ ಓದಿ

ಮೋದಿ ಬಜೆಟ್‌ ಭಾಷಣ: ಕೆಲವೇ ನಿಮಿಷಗಳಲ್ಲಿ…

ನವದೆಹಲಿ: ಫೆಬ್ರವರಿ 2 ರಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ...

ಮುಂದೆ ಓದಿ

ಪರಿಹಾರ ಕ್ರಮಗಳನ್ನು ಘೋಷಿಸದೆ ದ್ರೋಹ ಮಾಡಿದ್ದಾರೆ: ರಣದೀಪ್ ಸುರ್ಜೇವಾಲಾ

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವೇತನದಾರ ಮತ್ತು ಮಧ್ಯಮ ವರ್ಗದವರಿಗೆ ಯಾವುದೇ ಪರಿಹಾರ ಕ್ರಮಗಳನ್ನು...

ಮುಂದೆ ಓದಿ