Sunday, 24th November 2024

Nirmala Sitharaman

ಜಿಎಸ್‌ಟಿ ಮಂಡಳಿಯ 46ನೇ ಸಭೆ ಇಂದು

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವ ದಲ್ಲಿ ಜಿಎಸ್‌ಟಿ ಮಂಡಳಿಯ 46ನೇ ಸಭೆ ಶುಕ್ರವಾರ ಹೊಸದಿಲ್ಲಿ ಯಲ್ಲಿ ನಡೆಯಲಿದೆ. ಷಉಡುಗೆ ಮತ್ತು ಪಾದರಕ್ಷೆ ಮೇಲಿನ ಜಿಎಸ್‌ಟಿಯನ್ನು ಏರಿಕೆ ಮಾಡುವ ನಿರ್ಧಾರವನ್ನು ಈ ಸಂದರ್ಭದಲ್ಲಿ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ. ತೆರಿಗೆ ಪದ್ಧತಿಯಲ್ಲಿ ತರಬೇಕಾಗಿರುವ ಬದಲಾವಣೆ ಮತ್ತು ದರ ಪರಿಷ್ಕರಣೆ ಯ ಬಗ್ಗೆಯೂ ಸಭೆಯಲ್ಲಿ ಪರಾಮರ್ಶೆ ನಡೆಸುವ ಸಾಧ್ಯತೆ ಗಳು ಇವೆ. ಅದಕ್ಕೆ ಪೂರಕವಾಗಿ ಜಿಎಸ್‌ಟಿ ಪರಿಹಾರ ಸೆಸ್‌ ನೀಡಿಕೆ ಮತ್ತು ಕೇಂದ್ರ ರಾಜ್ಯ ಸರಕಾರ‌ಗಳಿಗೆ ತೆರಿಗೆಯಲ್ಲಿ […]

ಮುಂದೆ ಓದಿ

Nirmala Sitharaman

ನಾಳೆ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಭಾವಿ ಸಭೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿ.30 ರಂದು ರಾಜ್ಯಗಳ ಹಣಕಾಸು ಸಚಿವರೊಂದಿಗೆ ವಿಜ್ಞಾನ ಭವನದಲ್ಲಿ ಬಜೆಟ್ ಪೂರ್ವ ಭಾವಿ ಸಭೆ ನಡೆಸಲಿದ್ದಾರೆ. ತಿಂಗಳ ಆರಂಭದಲ್ಲಿ...

ಮುಂದೆ ಓದಿ

Nirmala Sitharaman

ಫೋರ್ಬ್ಸ್‌: 100 ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್

ನವದೆಹಲಿ: ಸತತ ಮೂರನೇ ಬಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೋರ್ಬ್ಸ್‌ನ ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದರು. ಅವರು...

ಮುಂದೆ ಓದಿ

64,180 ಕೋ. ಮೌಲ್ಯದ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಇಂದು ಚಾಲನೆ

ವಾರಣಾಸಿ: ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯಡಿ ಉತ್ತರ ಪ್ರದೇಶದಲ್ಲಿ 64,180 ಕೋಟಿ ಮೌಲ್ಯದ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕಾರ್ಯಗಳಿಗೆ  ಸೋಮವಾರ ಚಾಲನೆ ನೀಡಲಿದ್ದಾರೆ. ಕಳೆದ...

ಮುಂದೆ ಓದಿ

ಜಿಎಸ್ಟಿಗೆ ಪೆಟ್ರೋಲ್, ಡೀಸೆಲ್ ಸೇರ್ಪಡೆಗೆ ರಾಜ್ಯಗಳ ವಿರೋಧ

ನವದೆಹಲಿ : ಕಬ್ಬಿಣ, ಮ್ಯಾಂಗನೀಸ್, ತಾಮ್ರ, ನಿಕ್ಕಲ್, ಕೋಬಾಲ್ಟ್, ಅಲ್ಯೂಮಿನಿಯಂ, ಸೀಸ, ಸತು, ತವರು, ಕ್ರೋಮಿಯಂ – ಅದಿರುಗಳು ಮತ್ತು ಸಾಂದ್ರತೆ ಗಳ ಮೇಲೆ ಜಿಎಸ್ಟಿ ದರವನ್ನು...

ಮುಂದೆ ಓದಿ

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಇನ್ನೂ ಇದೆ ಸಮಯಾವಕಾಶ !

ನವದೆಹಲಿ: ಕೋವಿಡ್‌-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2019-20ರ ಹಣಕಾಸು ವರ್ಷಕ್ಕೆ ಸಂಬಂಧಿಸಿ ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸ ಲಾಗಿದ್ದು, ಸೆ. 30, 2021ರವರೆಗೆ ಸಮಯಾವಕಾಶ...

ಮುಂದೆ ಓದಿ

ತೆರಿಗೆ ಪೋರ್ಟಲ್‌ ತಾಂತ್ರಿಕ ದೋಷ ಪರಿಹರಿಸಲು ಸೆಪ್ಟೆಂಬರ್ 15ರವರೆಗೆ ಡೆಡ್‌ಲೈನ್

ನವದೆಹಲಿ: ಹೊಸ ಆದಾಯ ತೆರಿಗೆ ಪೋರ್ಟಲ್‌ನಲ್ಲಿ ಮುಂದುವರಿದ ತಾಂತ್ರಿಕ ದೋಷ ಪರಿಹರಿಸಲು ಇನ್ಫೋಸಿಸ್‌ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೆಪ್ಟೆಂಬರ್ 15ರವರೆಗೆ ಡೆಡ್‌ಲೈನ್ ನೀಡಿದ್ದಾರೆ. ಇ-ಪೋರ್ಟಲ್‌ ಕಾರ್ಯಾರಂಭ...

ಮುಂದೆ ಓದಿ

ಕೋವಿಡ್‌ ಔಷಧಿ, ಕಿಟ್‌ಗಳ ಮೇಲಿನ ತೆರಿಗೆ ಶೇ.12 ರಿಂದ ಶೇ 5ಕ್ಕೆ ಇಳಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು...

ಮುಂದೆ ಓದಿ

ಕೋವಿಡ್‌ ಲಸಿಕೆಗೆ ತೆರಿಗೆ ವಿನಾಯಿತಿ ?: ನಾಳೆ ಜಿಎಸ್’ಟಿ ಸಭೆ

ನವದೆಹಲಿ: ಕೋವಿಡ್‌ ನಿರ್ವಹಣೆಯಲ್ಲಿ ಅಗತ್ಯವಾಗಿರುವ ವಸ್ತುಗಳು ಹಾಗೂ ಬ್ಲ್ಯಾಕ್ ಫಂಗಸ್‌ ಚಿಕಿತ್ಸೆಗೆ ಬಳಸುವ ಔಷಧಕ್ಕೆ ತೆರಿಗೆ ಪ್ರಮಾಣ ತಗ್ಗಿಸುವ ಬಗ್ಗೆ ಚರ್ಚಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿಯ...

ಮುಂದೆ ಓದಿ

ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಇಂದು, ನಾಳೆ ಬ್ಯಾಂಕ್‌ ಮುಷ್ಕರ

ನವದೆಹಲಿ: ಎರಡು ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ನಡಿ ಬ್ಯಾಂಕ್ ನೌಕರರು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವುದರಿಂದ ವ್ಯವಹಾರಗಳಿಗೆ ಸೋಮವಾರ  ವ್ಯತ್ಯಯವುಂಟಾಗಿದೆ....

ಮುಂದೆ ಓದಿ