ನವದೆಹಲಿ: ದೇಶದಲ್ಲಿ ಈ ವರ್ಷ ಇದುವರೆಗೆ ಸಂಗ್ರಹಿಸಿರುವ ಸೆಸ್ ನಲ್ಲಿ ಸುಮಾರು 20 ಸಾವಿರ ಕೋಟಿ ರೂಪಾಯಿ ಸೆಸ್ ಸೋಮವಾರ ರಾತ್ರಿಯಲ್ಲಿ ಎಲ್ಲಾ ರಾಜ್ಯಗಳಿಗೆ ವಿತರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 42ನೇ ಸರಕು ಸೇವಾ ತೆರಿಗೆ ಮಂಡಳಿ- ಜಿಎಸ್ ಟಿ ಸಭೆಯ ಅಧ್ಯಕ್ಷತೆ ವಹಿಸಿ ರಾಜ್ಯಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿ ಗೋಷ್ಠಿಯಲ್ಲಿ ಈ ಮಾಹಿತಿ ತಿಳಿಸಿದ್ದಾರೆ. 2022ರ ಜೂನ್ ನಂತರವೂ ಸೆಸ್ ವಿತರಿಸುವುದನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ. ಸಭೆಯಲ್ಲಿ ಕೇಂದ್ರ ರಾಜ್ಯ […]
ಸ್ಥಳೀಯ ಭಾಷೆಯನ್ನು ಎಲ್ಲ ಹಂತದಲ್ಲಿಯೂ ಜಾರಿಗೊಳಿಸಿ ಗ್ರಾಹಕ ಸ್ನೇಹಿ ವಾತವರಣ ಸೃಷ್ಟಿಸಬೇಕೆಂಬುದು ಬಹುದಿನಗಳ ಬೇಡಿಕೆ. ಮುಖ್ಯವಾಗಿ ಬ್ಯಾಂಕ್ಗಳಲ್ಲಿ ದೈನಂದಿನ ವ್ಯವಹಾರವನ್ನು ಜನರಿಗೆ ಅರ್ಥವಾಗುವಂತೆ ಸ್ಥಳೀಯ ಭಾಷೆಯಲ್ಲಿಯೇ ನಡೆಸ...