ನವದೆಹಲಿ : ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ಮಾಡಲಾಗುವುದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. 2024-25ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ. ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ. ಬಜೆಟ್ನಲ್ಲಿ ಉಲ್ಲೇಖಿಸಿದಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರು ಎಂಬ ನಾಲ್ಕು ವಿಭಿನ್ನ ವಲಯಗಳ ಮೇಲೆ ಗಮನ ಹರಿಸಬೇಕಾಗಿದೆ ಎಂದು ಸಚಿವೆ ಹೇಳಿದ್ದಾರೆ. ರೈತರಿಗೆ, ನಾವು ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ […]